ದಾವಣಗೆರೆ ನಿಲ್ದಾಣದಲ್ಲಿ ರೈಲಿಗೆ ಸಿಲುಕುತ್ತಿದ್ದ ವೃದ್ಧ ರಕ್ಷಣೆ
Nov 16 2024, 12:32 AM ISTಚಲಿಸುತ್ತಿದ್ದ ರೈಲನ್ನು ಹತ್ತಲು ಮುಂದಾಗಿದ್ದ ಬೆಂಗಳೂರು ಮೂಲದ ವೃದ್ಧ ಆಯತಪ್ಪಿ ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದುದನ್ನು ತಪ್ಪಿಸಿ, ಗೃಹರಕ್ಷದ ದಳ ಸಿಬ್ಬಂದಿ ಅವರನ್ನು ರಕ್ಷಿಸಿದ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ದಾವಣಗೆರೆಯಲ್ಲಿ ನಡೆದಿದೆ.