• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸ

Nov 01 2025, 01:15 AM IST
ರಾಜ್ಯ ಸರ್ಕಾರ ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಕಾರ್ಯಕ್ರಮವನ್ನು ರೂಪಿಸಿದೆ

ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ!

Oct 28 2025, 12:18 AM IST

 ಅರೆ ವೈದ್ಯಕೀಯ ಸಿಬ್ಬಂದಿಯನ್ನು ತಯಾರು ಮಾಡುವ ಅರೆ ವೈದ್ಯಕೀಯ ಮಂಡಳಿಯು ಪ್ರವೇಶ ಪ್ರಕ್ರಿಯೆಯಿಂದ ಹಿಡಿದು ಪರೀಕ್ಷೆ, ಅಂಕಪಟ್ಟಿ ಮುದ್ರಣವರೆಗೂ ಯಾವೊಂದು ಚಟುವಟಿಕೆಯನ್ನೂ ಶೈಕ್ಷಣಿಕ ವೇಳಾಪಟ್ಟಿಯಂತೆ ನಿರ್ವಹಿಸದೆ ಕೆಲ ವರ್ಷಗಳಿಂದ ಆಮೆಗತಿ ಅನುಸರಿಸುತ್ತಿದೆ ಎಂಬ ಆರೋಪ

ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಕ್ಕೆ ಮನವಿ

Oct 28 2025, 12:03 AM IST
ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಮತ್ತು ಹಾಸ್ಟೆಲ್‌ನ ಕುಂದು ಕೊರತೆಗಳನ್ನು ನಿವಾರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಸೋಮವಾರ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮೂಲಕ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಪಿಪಿಪಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ತೀವ್ರ ವಿರೋಧ

Oct 24 2025, 01:00 AM IST
ಸರ್ಕಾರದ ಮಟ್ಟದಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕೆಂದು ಹುನ್ನಾರ ನಡೆದಿದೆ.

ಮೂಡುಬಿದಿರೆ: ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಂಕನ ಶಿಬಿರ

Oct 16 2025, 02:01 AM IST
ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಆಶ್ರಯದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರವು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಬೆಂಗಳೂರಲ್ಲಿನ್ನು ವೈದ್ಯಕೀಯ ಪರಿಕರಗಳ ಡ್ರೋನ್‌ ಡೆಲಿವರಿ

Oct 15 2025, 05:07 AM IST

ಔಷಧಗಳು, ರಕ್ತದ ಮಾದರಿ ಪರೀಕ್ಷಾ ಕಿಟ್‌ ಸೇರಿ ಅಗತ್ಯ ವೈದ್ಯಕೀಯ ಪರಿಕರವನ್ನು ಸೂಕ್ತ ಸಮಯಕ್ಕೆ ಸುರಕ್ಷಿತವಾಗಿ ಡ್ರೋನ್‌ ಮೂಲಕ ಸಾಗಿಸುವ ಪ್ರಾಯೋಗಿಕ ಯೋಜನೆಯನ್ನು ನಾರಾಯಣ ಹೆಲ್ತ್‌ನ ಪಾಲುದಾರಿಕೆಯೊಂದಿಗೆ ಏರ್‌ಬೌಂಡ್‌ ಕಂಪನಿ ಕೈಗೊಂಡಿದೆ.

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಅಧ್ಯಕ್ಷರಾಗಿ ಡಾ. ಸದಾನಂದ ಪೂಜಾರಿ ಆಯ್ಕೆ

Oct 10 2025, 01:02 AM IST
ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ ೨೦೨೫-೨೬ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಡಾ. ಸದಾನಂದ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ.

ಉಚಿತ ವೈದ್ಯಕೀಯ ಶಿಕ್ಷಣ ನೀಡುವುದು ಸರ್ಕಾರಕ್ಕೂ ಕಷ್ಟ

Oct 09 2025, 02:00 AM IST
ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬಗ್ಗೆ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಸಲ್ಲಿಸಿದಾಗ ಸಚಿವ ಸಂಪುಟದ ಎಲ್ಲಾ ಸದಸ್ಯರು ಕೊಡಬೇಕು, ತಕ್ಷಣವೇ ಅನುಮತಿ ಕೊಡಬೇಕೆಂದು ಸಹಮತ ವ್ಯಕ್ತಪಡಿಸಿದರು. ಈ ರೀತಿ ಸಚಿವ ಸಂಪುಟದಲ್ಲಿ ಯಾವುದೇ ವೈದ್ಯಕೀಯ ಸಂಸ್ಥೆಗೆ ಬೆಂಬಲ ನೀಡಿದ ಉದಾಹರಣೆಯೇ ಇಲ್ಲ

ವೈದ್ಯಕೀಯ ಸಹಾಯಕ ಸಿಬ್ಬಂದಿಯ ಕಾರ್ಯ ಶ್ಲಾಘನೀಯ: ಯೋಗೇಂದ್ರಕುಮಾರ್

Oct 07 2025, 01:02 AM IST
ಪ್ಯಾರಾ ಮೆಡಿಕಲ್ ಶಿಕ್ಷಣಕ್ಕೆ ಸೀಮಿತಗೊಳಿಸದೇ ಶೈಕ್ಷಣಿ, ಸಾಂಸ್ಕೃತಿಕ ಹಾಗೂ ಸಮಾಜಮುಖಿಯಾಗಿ ಸರ್ವತೋಮುಖವಾಗಿ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿರುವ ವಿದ್ಯಾ ಪ್ಯಾರಾ ಮೆಡಿಕಲ್ ಆಡಳಿತ ಮಂಡಳಿ ಕಾರ್ಯ ಶ್ಲಾಘನೀಯ.

ಹುಲಿ ಹತ್ಯೆ ಕೇಸ್: 4 ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ

Oct 06 2025, 01:00 AM IST
ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದಿದ್ದು, ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ ನಾಲ್ವರು ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಪಚ್ಚಮಲ್ಲ, ಗಣೇಶ್, ಗೋವಿಂದೇಗೌಡ, ಸಂಪು ಎಂಬವರ‌ನ್ನು ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ನಾಲ್ವರನ್ನು ಕೂಡ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved