ರಾಜ್ಯಮಟ್ಟದಲ್ಲೇ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಆಗ್ರಹ
Jul 05 2024, 12:49 AM ISTವೈದ್ಯಕೀಯ ಶಿಕ್ಷಣಕ್ಕೆ ತೀವ್ರ ಸ್ಪರ್ಧೆ ನಡೆಯುತ್ತಿದ್ದು, ಇದರ ದುರ್ಲಾಭವನ್ನು ಎನ್ಟಿಎ ಮತ್ತು ಕೋಚಿಂಗ್ ಸಂಸ್ಥೆಗಳು ಪಡೆಯುತ್ತಿವೆ. ನೀಟ್ ಯುಜಿಯಲ್ಲಿನ ಭ್ರಷ್ಟಾಚಾರವು ಹೊರ ಬಿದ್ದಿರುವ ಬೆನ್ನಲ್ಲೇ, ಎನ್ಟಿಎಯಿಂದ ಆಯೋಜಿಸಲ್ಪಟ್ಟ ನೆಟ್ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯವು ರದ್ದುಗೊಳಿಸಿದೆ.