ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ನಿಂದ ವೈದ್ಯಕೀಯ ಉಪಕರಣಗಳ ಹಸ್ತಾಂತರ
Feb 24 2024, 02:36 AM ISTವೈದ್ಯಕೀಯ ಉಪಕರಣಗಳನ್ನು ಹಸ್ತಾಂತರಿಸಿ ಮಾತನಾಡಿದ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಮೊಯಿದ್ದೀನ್ ಮಾತನಾಡಿ, ಕೆ.ಆರ್. ಆಸ್ಪತ್ರೆ ಮೈಸೂರಿನಲ್ಲಿ ಹಳೆಯ ಆಸ್ಪತ್ರೆಗಳಲ್ಲಿ ಒಂದಾಗಿದ್ದು, ಇಲ್ಲಿಗೆ ದಿನನಿತ್ಯ ಸಾವಿರಾರು ರೋಗಿಗಳಿಗೆ ತುಂಬಾ ಅವಶ್ಯಕತೆ ಇರುವ ಈ ಉಪಕರಣಗಳನ್ನು ಹಸ್ತಾಂತರಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಇದನ್ನು ರೋಗಿಗಳು ವ್ಯವಸ್ಥಿತ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಆಶಿಸಿದರು.