ಗರ್ಭಿಣಿಯರು ಸಮಯಕ್ಕೆ ಸರಿಯಾಗಿ ವೈದ್ಯಕೀಯ ತಪಾಸಣೆಗೊಳಪಡಬೇಕು
Jan 10 2024, 01:45 AM ISTಗರ್ಭಿಣಿ ಸ್ತ್ರೀಯರು ಸಮಯಕ್ಕೆ ಸರಿಯಾಗಿ ವೈದ್ಯಕೀಯ ತಪಾಸಣೆಗೊಳಪಡಬೇಕು ಮತ್ತು ತಾಯಿ ಮಗುವಿಗೆ ಮಾರಕವಾಗುವ ಎಚ್ಐವಿ, ಸಿಫಿಲಿಸ್ ಹೆಪಟೈಟಿಸ್ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕೊಪ್ಪ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ದಡಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಹಾಗೂ ಎಚ್ಐವಿ ಸಿಫಿಲಿಸ್ ಹೆಪಟೈಟಿಸ್ ರೋಗಗಳ ಕುರಿತ ಮಾಹಿತಿ ಕಾರ್ಯಕ್ರಮ ದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಮಹೇಂದ್ರ ಕಿರೀಟಿ ತಿಳಿಸಿದರು