ಆಯುರ್ವೇದ ವೈದ್ಯಕೀಯ ಪದ್ಧತಿ ನವೀಕರಿಸುವ ಕಾರ್ಯವಾಗಲಿ
Nov 11 2023, 01:16 AM ISTವೈದ್ಯರು ತಮ್ಮ ಸಾಂಪ್ರದಾಯಿಕ ಚಿಕಿತ್ಸಾ ವಿಧಾನಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಆಯುರ್ವೇದವನ್ನು ನವೀಕರಿಸುವ ಕಾರ್ಯವಾಗಬೇಕಿದೆ ಎಂದು ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಸಂಘದ ಅಧ್ಯಕ್ಷ ಡಾ. ಕೆ.ಎಸ್. ಶರ್ಮಾ ಅಭಿಪ್ರಾಯ ಪಟ್ಟರು.