• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯಕೀಯ, ಉನ್ನತ ವ್ಯಾಸಂಗ ಮಾಡುವ ಬಡವಿದ್ಯಾರ್ಥಿಗಳಿಗೆ ಶುಲ್ಕ ಇಳಿಸಿ: ಎಸ್.ಸಚ್ಚಿದಾನಂದ

Jul 31 2025, 12:45 AM IST
ಶ್ರೀರಂಗಪಟ್ಟಣ ಕ್ಷೇತ್ರದ ಯಾವುದೇ ಗ್ರಾಮಗಳ ವಿದ್ಯಾರ್ಥಿಗಳು ಎಂಬಿಬಿಎಸ್ ಕೋರ್ಸ್‌ಗೆ ಆಯ್ಕೆಯಾಗಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ, ಉತ್ತಮ ದರ್ಜೆಯ ಲ್ಯಾಪ್‌ಟಾಪ್ ನೀಡಲಾಗುತ್ತದೆ. ಅಂತಹವರು ನೇರವಾಗಿ ನನ್ನನ್ನು ಸಂಪರ್ಕಿಸಬಹುದು.

ಮಡಿಕೇರಿಯ ಪೌರ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ

Jul 30 2025, 12:50 AM IST
ಪೌರಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಹಾಗೂ ಔಷಧಿಗಳ ವಿತರಣಾ ಕಾರ್ಯಕ್ರಮ ನಡೆಯಿತು.

ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್

Jul 29 2025, 08:19 AM IST

ವರ್ಗಾವಣೆ ಮಾಡಿದ ಹುದ್ದೆಗೆ ವರದಿ ಮಾಡಿಕೊಳ್ಳಿ, ತಪ್ಪಿದರೆ ಸಂಬಳ ಸಿಗಲ್ಲ!

ಇಂಥದ್ದೊಂದು ಖಡಕ್‌ ಮೌಖಿಕ ಆದೇಶವನ್ನು ಐಪಿಎಸ್‌ ಸೇರಿ ಎಲ್ಲಹಂತದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಇಲಾಖೆ ನೀಡಿದೆ.

ದೇಶದಲ್ಲಿ 75 ಸಾವಿರ ವೈದ್ಯಕೀಯ ಶಿಕ್ಷಣ ಸೀಟು ಸೃಜನೆ

Jul 28 2025, 12:30 AM IST
ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕೆಂಬ ಮಹತ್ವದ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಮುಂದಿನ ವರ್ಷದಿಂದ ಪ್ರತಿವರ್ಷ 75 ಸಾವಿರ ವೈದ್ಯಕೀಯ ಶಿಕ್ಷಣ ಸೀಟುಗಳನ್ನು ಸೃಜಿಸಲು ಮುಂದಾಗಿದೆ ಎಂದು ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವವಿ.ಸೋಮಣ್ಣ ತಿಳಿಸಿದ್ದಾರೆ.

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಕ್ರಮ: ಸಚಿವ ಎನ್.ಚಲುವರಾಯಸ್ವಾಮಿ

Jul 25 2025, 12:31 AM IST
ಮಂಡ್ಯ ವೈದ್ಯಕೀಯ ಕಾಲೇಜಿನ ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800 ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಸಚಿವ ಚಲುವರಾಯಸ್ವಾಮಿ ಗಮನ ಸೆಳೆದರು.

ವೈದ್ಯಕೀಯ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಸಚಿವ ಎಚ್‌.ಕೆ. ಪಾಟೀಲ ಚಾಲನೆ

Jul 23 2025, 01:45 AM IST
ಗದಗ ನಗರದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ದಶಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ಮೆಡಿವಿಜನ್ ಎಂಬ 3 ದಿನಗಳ ವೈದ್ಯಕೀಯ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಚಾಲನೆ ನೀಡಿದರು.

ಕೆಎಚ್‌ಪಿ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ 10ರ ಸಂಭ್ರಮ

Jul 20 2025, 01:18 AM IST
ಗದಗ ಜಿಲ್ಲೆ ಸೇರಿದಂತೆ ಅಕ್ಕ-ಪಕ್ಕದ ಜಿಲ್ಲೆಗಳಿಗೆ ಆರೋಗ್ಯ ಸಂಜೀವಿನಿಯಾಗಿರುವ ಕೆ.ಎಚ್. ಪಾಟೀಲ (ಗದಗ) ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶೈಕ್ಷಣಿಕ ವರ್ಷ ಪ್ರಾರಂಭವಾಗಿ 10 ವರ್ಷ ತುಂಬಿದೆ.

ವೈದ್ಯಕೀಯ ವೃತ್ತಿ ಉದ್ದಿಮೆಯಲ್ಲಳ: ಡಾ.ಶ್ರೀಧರ ವೈದ್ಯ

Jul 20 2025, 01:17 AM IST
ವೈದ್ಯಕೀಯ ವೃತ್ತಿ ಉದ್ದಿಮೆಯಲ್ಲ. ಅದು ಸೇವೆ.

ಉಚಿತವಾಗಿ ವೈದ್ಯಕೀಯ ಸೌಲಭ್ಯ ನೀಡಲು ಜನಶಕ್ತಿ ವೇದಿಕೆ ಒತ್ತಾಯ

Jul 19 2025, 01:00 AM IST
ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಗೆ ಇದರಿಂದ ರಿಯಾಯತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಸಚಿವ ಡಾ. ಶರಣಪ್ರಕಾಶ ಪಾಟೀಲ

Jul 17 2025, 12:40 AM IST
ಜಿಲ್ಲಾಸ್ಪತ್ರೆ ನೆಲಮಹಡಿ ಹಾಗೂ ಮೊದಲನೇ ಮಹಡಿ ನವೀಕರಣ ಕಾರ್ಯ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved