ವೈದ್ಯಕೀಯ ತ್ಯಾಜ್ಯ ವೈಜ್ಞಾನಿಕ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ
May 23 2025, 12:09 AM ISTಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು ಸೇರಿ ಒಟ್ಟು ೫೦೦ ಕೆ.ಜಿ.ತ್ಯಾಜ್ಯ ಉತ್ಪಾದನೆಯಾಗುತ್ತಿದೆ, ಇವುಗಳನ್ನು ಸರಿಯಾದ ವಿಧಾನದಲ್ಲಿ ವಿಲೇವಾರಿ ಮಾಡದಿದ್ದರೆ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ವೈದ್ಯಕೀಯ ತ್ಯಾಜ್ಯ ವಿಲೇವಾರಿ ಮಾಡುವ ಸಂಸ್ಥೆಗಳು ವಾರಕ್ಕೆ ಎರಡು ಬಾರಿ ತ್ಯಾಜ್ಯಗಳನ್ನು ಸಂಗ್ರಹಿಸಿ ವೈಜ್ಞಾನಿಕ ವಿಧಾನದ ಮೂಲಕ ವಿಲೇವಾರಿ ಮಾಡುತ್ತಿದ್ದಾರೆ.