• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕೀಲರಿಗೆ ವೈದ್ಯಕೀಯ, ಜೀವವಿಮೆ ಸೌಲಭ್ಯ ನೀಡಲು ಆಗ್ರಹಿಸಿ ಪ್ರತಿಭಟನೆ

Jun 14 2025, 12:36 AM IST
ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವವಿಮಾ ಸೌಲಭ್ಯ ಒದಗಿಸಬೇಕು. ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯಿದೆ- 2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು.

ನಾಳೆಯಿಂದ ರಾಜ್ಯ ಮಟ್ಟದ ವೈದ್ಯಕೀಯ ಕಾನೂನು ಸಮ್ಮೇಳನ

Jun 13 2025, 04:26 AM IST
ಐಎಂಎ ಗದಗ ಮತ್ತು ಐಎಂಎ ಕರ್ನಾಟಕ ರಾಜ್ಯ ಶಾಖೆಯ ಸಹಯೋಗದೊಂದಿಗೆ ಜೂನ್ 14 ಮತ್ತು 15ರಂದು ಗದಗದಲ್ಲಿ ಕೆ.ಎಚ್. ಪಾಟೀಲ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 2 ದಿನಗಳ ರಾಜ್ಯ ಮಟ್ಟದ ವೈದ್ಯಕೀಯ ಕಾನೂನು ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದು ಡಾ. ಪವನ ಪಾಟೀಲ ಹೇಳಿದರು.

ರಾಸುಗಳಿಗೆ ವೈದ್ಯಕೀಯ ಚಿಕಿತ್ಸೆಗೆ ಪಶು ಪಾಲಿಕ್ಲಿನಿಕ್ ನಿರ್ಮಾಣ: ಪಿ.ಎಂ.ನರೇಂದ್ರಸ್ವಾಮಿ

Jun 07 2025, 01:19 AM IST
ರಾಸುಗಳಿಗೆ ಉನ್ನತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಪಟ್ಟಣದಲ್ಲಿ ಸುಸರ್ಜಿತ ಪಶು ಪಾಲಿ ಕ್ಲಿನಿಕ್ ಆಸ್ಪತ್ರೆ ನಿರ್ಮಿಸಲು ಆಗತ್ಯ ಕ್ರಮ ಕೈಗೊಳ್ಳಲಾಗಿದೆ. ಪಶು ಆಸ್ಪತ್ರೆಯಲ್ಲಿ ಆಧುನಿಕ ಚಿಕಿತ್ಸಾ ಯಂತ್ರೋಪಕರಣಗಳೊಂದಿಗೆ ತಜ್ಞ ವೈದ್ಯರ ತಂಡವು ಕಾರ್ಯನಿರ್ವಹಿಸಲಿದೆ.

ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Jun 03 2025, 12:04 AM IST
ಈ ಕಾರ್ಯಕ್ರಮದಲ್ಲಿ ಉಸಿರಾಟ, ಮನೋವೈದ್ಯಶಾಸ್ತ್ರ ಮತ್ತು ಇಎನ್‌ಟಿ ವಿಭಾಗಗಳ ವೈದ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಒಟ್ಟಾಗಿ ಎಲ್ಲ ರೀತಿಯ ತಂಬಾಕಿನಿಂದ ದೂರವಿರುವುದಾಗಿ ಮತ್ತು ಅದರ ಪ್ರತಿಕೂಲ ಆರೋಗ್ಯ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದಾಗಿ ಪ್ರತಿಜ್ಞೆ ಮಾಡಿದರು.

ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯ ಪದವಿ ಪ್ರದಾನ

May 26 2025, 01:28 AM IST
ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ನಡೆಯಿತು. 129 ಪದವೀದರರಿಗೆ ಮತ್ತು 26 ಸ್ನಾತಕ್ಕೋತ್ತರ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.

ಅಂತರಿಕ್ಷ ವೈದ್ಯಕೀಯ ಸಂಶೋಧನೆಗೆ ಕಾಲಿಟ್ಟ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ

May 23 2025, 12:37 AM IST
ಅಂತರಿಕ್ಷ ಹಾಗೂ ವೈದ್ಯಕೀಯ ಸಂಶೋಧನೆ ಕ್ಷೇತ್ರಗಳಲ್ಲಿಯೂ ಭಾರತೀಯ ಸಂಸ್ಥೆಗಳು ಬೆಳೆಯಬೇಕಾದ ಸಮಯ ಬಂದಿದ್ದು, ಈ ಬೆಳವಣಿಗೆಯೊಂದಿಗೆ ಜೆಎಸ್ಎಸ್‌ಇ ಆರ್‌ ಹೊಸ ಭಾಷ್ಯ ಬರೆಯುತ್ತಿರುವುದು ಸಂತಸದ ಸಂಗತಿ.

ವೈದ್ಯಕೀಯ ತ್ಯಾಜ್ಯ ವೈಜ್ಞಾನಿಕ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

May 23 2025, 12:09 AM IST
ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು ಸೇರಿ ಒಟ್ಟು ೫೦೦ ಕೆ.ಜಿ.ತ್ಯಾಜ್ಯ ಉತ್ಪಾದನೆಯಾಗುತ್ತಿದೆ, ಇವುಗಳನ್ನು ಸರಿಯಾದ ವಿಧಾನದಲ್ಲಿ ವಿಲೇವಾರಿ ಮಾಡದಿದ್ದರೆ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ವೈದ್ಯಕೀಯ ತ್ಯಾಜ್ಯ ವಿಲೇವಾರಿ ಮಾಡುವ ಸಂಸ್ಥೆಗಳು ವಾರಕ್ಕೆ ಎರಡು ಬಾರಿ ತ್ಯಾಜ್ಯಗಳನ್ನು ಸಂಗ್ರಹಿಸಿ ವೈಜ್ಞಾನಿಕ ವಿಧಾನದ ಮೂಲಕ ವಿಲೇವಾರಿ ಮಾಡುತ್ತಿದ್ದಾರೆ.

ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ‘ಇಂದಿರಾ ಕ್ಯಾಂಟೀನ್’ ಉದ್ಘಾಟನೆ

May 23 2025, 12:02 AM IST
ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್‌ನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು.

25ರಂದು ರಾಜ್ಯಮಟ್ಟದ ವೈದ್ಯಕೀಯ ಸಮಾವೇಶ: ಡಾ. ರಾಜಕುಮಾರ ಮರೋಳ

May 22 2025, 11:48 PM IST
ಮೇ 25ರಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಉಪನ್ಯಾಸಗಳು ನಡೆಯಲಿವೆ. ಮಧ್ಯಾಹ್ನ 12ಕ್ಕೆ ಸಮಾವೇಶದ ಉದ್ಘಾಟನೆ ನಡೆಯಲಿದೆ.

ವೈದ್ಯಕೀಯ ರಸಪ್ರಶ್ನೆ: ಕೆಎಂಸಿ, ಕಣಚೂರು, ಎಜೆಗೆ ಪ್ರಶಸ್ತಿ

May 19 2025, 12:19 AM IST
ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯಶಾಸ್ತ್ರ ವಿಭಾಗ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವರ್ಷದ ರಾಜ್ಯ ಮಟ್ಟದ ಅಂತರ್ ವೈದ್ಯಕೀಯ ಕಾಲೇಜು ರಸಪ್ರಶ್ನೆ ಸ್ಪರ್ಧಾಕೂಟ ‘ಕಿಮ್ಸ್ ಪಿ.ಜಿ. ಮೆಡಿಕ್ವಿಜ್- 2025’ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved