ಎಂಜಿನಿಯರಿಂಗ್, ವೈದ್ಯಕೀಯ ಹಾಸ್ಟೆಲ್ ಉದ್ಘಾಟನೆ
Aug 22 2024, 12:50 AM ISTಕನ್ನಡಪ್ರಭ ವಾರ್ತೆ ವಿಜಯಪುರ ನಗರ ವ್ಯಾಪ್ತಿಯ ಕರಾಡದೊಡ್ಡಿಯಲ್ಲಿ ನೂತನವಾಗಿ ನಿರ್ಮಿಸಿದ್ದ ಮೆಟ್ರಿಕ್ ನಂತರದ ಎಂಜನಿಯರಿಂಗ್ ಮತ್ತು ವೈದ್ಯಕೀಯ ಬಾಲಕರ ವಿದ್ಯಾರ್ಥಿ ನಿಲಯವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾದ ₹ 2 ಕೋಟಿ ಅನುದಾನದಲ್ಲಿ ಅತ್ಯುತ್ತಮವಾದ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ.