ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ 25 ನೇ ಪದವಿ ಪ್ರದಾನ ಸಮಾರಂಭ
Dec 11 2024, 12:45 AM ISTವಿರಾಜಪೇಟೆಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ಕಾಲೇಜು ಸಭಾಂಗಣದಲ್ಲಿ ನಡೆದ 25ನೇ ಪದವಿ ಪ್ರದಾನ ಸಮಾರಂಭದಲ್ಲಿ ಕೋಲ್ಗೇಟ್ ಪಾಮೋಲಿವ್ ಸಂಸ್ಥೆ ನಿರ್ದೇಶಕ ಮಂಡಳಿ ನಿಕಟಪೂರ್ವ ಅಧ್ಯಕ್ಷ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನೋದ್ ನಂಬಿಯಾರ್ ದೀಪ ಬೆಳಗಿಸಿ ಮಾತನಾಡಿದರು.