• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮಸ್ಯೆಗಳ ಅನಾವರಣ

Jul 06 2024, 12:47 AM IST
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭ ಸಂಸ್ಥೆಯ ಹಲವು ಸಮಸ್ಯೆಗಳು ಅನಾವರಣಗೊಂಡಿತು.

ಕರ್ನಾಟಕ ವೈದ್ಯಕೀಯ ಪರಿಷತ್ತಿನ ಅಧ್ಯಕ್ಷರಾಗಿ ಶಿಶುತಜ್ಞ ಡಾ.ಯೋಗಾನಂದ ರೆಡ್ಡಿ ಆಯ್ಕೆ

Jul 05 2024, 12:55 AM IST
2016ರಿಂದ ನ್ಯಾಯಬಾಹಿರವಾಗಿ ಮಾಡಿರುವ ಎಲ್ಲ ಮರುನೋಂದಣಿಗಳನ್ನು ಪುನರ್ ಪರಿಶೀಲಿಸಿ ಸರಿಪಡಿಸುವುದು.

ರಾಜ್ಯಮಟ್ಟದಲ್ಲೇ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಆಗ್ರಹ

Jul 05 2024, 12:49 AM IST
ವೈದ್ಯಕೀಯ ಶಿಕ್ಷಣಕ್ಕೆ ತೀವ್ರ ಸ್ಪರ್ಧೆ ನಡೆಯುತ್ತಿದ್ದು, ಇದರ ದುರ್ಲಾಭವನ್ನು ಎನ್‌ಟಿಎ ಮತ್ತು ಕೋಚಿಂಗ್ ಸಂಸ್ಥೆಗಳು ಪಡೆಯುತ್ತಿವೆ. ನೀಟ್ ಯುಜಿಯಲ್ಲಿನ ಭ್ರಷ್ಟಾಚಾರವು ಹೊರ ಬಿದ್ದಿರುವ ಬೆನ್ನಲ್ಲೇ, ಎನ್‌ಟಿಎಯಿಂದ ಆಯೋಜಿಸಲ್ಪಟ್ಟ ನೆಟ್ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯವು ರದ್ದುಗೊಳಿಸಿದೆ.

ಇಂಪ್ಲಾಂಟ್‌ ಡೆಂಟಿಸ್ಟ್ರಿ: ಕ್ಯುಂಗ್‌ ಹೀ ವಿ.ವಿ.-ಕೊಡಗು ದಂತ ವೈದ್ಯಕೀಯ ಕಾಲೇಜು ಒಪ್ಪಂದ

Jul 03 2024, 12:20 AM IST
ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿರುವ ಪ್ರತಿಷ್ಠಿತ ಕ್ಯುಂಗ್ ಹೀ ವಿಶ್ವವಿದ್ಯಾಲಯದ ಸಂಶೋಧನಾ ಘಟಕ ಹಾಗೂ ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಮುಖ್ಯಸ್ಥ ಪ್ರೊ. ಯೋಂಗ್-ಡೇ ಕ್ವಾನ್ ವಿರಾಜಪೇಟೆಯಲ್ಲಿರುವ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದರು. ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ವಿಶ್ವವಿದ್ಯಾನಿಲಯಗಳ‍ ಪರಸ್ಪರ ಸಹಯೋಗದ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ವೈದ್ಯಕೀಯ ವೃತ್ತಿ ಜಾತ್ಯಾತೀತವಾದದು: ಹಿರೇಮಗಳೂರು ಕಣ್ಣನ್

Jul 03 2024, 12:19 AM IST
ಅತ್ಯುತ್ತಮ ವೈದ್ಯ ಪ್ರಶಸ್ತಿ ಸ್ವೀಕರಿಸಿದ ಹಿರೇಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮನೋಜ್ ಸಾಲ್ಡಾನ ಅವರನ್ನು ಮಂಗಳವಾರ ಗೌರವಿಸಲಾಯಿತು.

ವೈದ್ಯಕೀಯ ಸೇವೆಯಲ್ಲಿ ಮಾನವೀಯ ಮೌಲ್ಯ ಅವಶ್ಯ: ಡಾ. ವಿಜಯಕುಮಾರ್‌

Jul 02 2024, 01:41 AM IST
ಚಿಕ್ಕಮಗಳೂರು, ವೈದ್ಯಕೀಯ ಲೋಕದಲ್ಲಿ ಸೇವೆ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಮುನ್ನಡೆದರೆ ಮಾತ್ರ ಸಾರ್ಥಕ ಬದುಕು ನಮ್ಮದಾಗಲಿದೆ ಎಂದು ಕರ್ನಾಟಕ ಖಾಸಗೀ ವೈದ್ಯಕೀಯ ಸಂಸ್ಥೆ ಅಧ್ಯಕ್ಷ ಡಾ. ಡಿ.ಎಲ್. ವಿಜಯ್‌ಕುಮಾರ್ ಹೇಳಿದರು.

ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಮೀಸಲಿಗೆ ಮನವಿ

Jul 01 2024, 01:48 AM IST
ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ (ಎನ್ ಆರ್‌ಐ) ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ ಪತ್ರ ಬರೆದಿದೆ.

ಕಿಮ್ಸ್‌ ವೈದ್ಯಕೀಯ ಅಧೀಕ್ಷಕ ಹುದ್ದೆ 6 ತಿಂಗಳಿಂದ ಖಾಲಿ!

Jun 25 2024, 12:32 AM IST
2000ಕ್ಕೂ ಅಧಿಕ ಹಾಸಿಗೆಯುಳ್ಳ ಆಸ್ಪತ್ರೆಯೆಂದರೆ ಉತ್ತರ ಕರ್ನಾಟಕದಲ್ಲಿ ಅದು ಕಿಮ್ಸ್ ಮಾತ್ರ. ಕನಿಷ್ಠವೆಂದರೂ 1800 ಒಳರೋಗಿಗಳಿರುವುದು ಮಾಮೂಲು. ಇನ್ನು ಪ್ರತಿನಿತ್ಯ 1300-1500ಕ್ಕೂ ಅಧಿಕ ಹೊರರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಾರೆ.

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ತಾಂತ್ರಿಕ, ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಎಬಿವಿಪಿ ಆಗ್ರಹ

Jun 22 2024, 12:50 AM IST
ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ತಾಂತ್ರಿಕ ಕಾಲೇಜು ಮತ್ತು ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಕಳ ತಹಸೀಲ್ದಾರರಿಗೆ ಮನವಿ ಸಲ್ಲಿಸಿತು.

ಡೆಂಘೀ ನಿಯಂತ್ರಣ, ವೈದ್ಯಕೀಯ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ-ಶಾಸಕ ಮಾನೆ

Jun 18 2024, 12:52 AM IST
ಡೆಂಘೀ ನಿಯಂತ್ರಣದ ಹಿನ್ನೆಲೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಣೆಗೆ ಮುಂದಾಗಬೇಕು. ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಸಹ ದಿನದ ೨೪ ಗಂಟೆಗಳ ಕಾಲ ಸಾರ್ವಜನಿಕರಿಗೆ ಸೇವೆ ದೊರಕಬೇಕು. ಚಿಕಿತ್ಸೆಗೆ ನಗರ ಪ್ರದೇಶಗಳಿಗೆ ಅಲೆದಾಡಿ ಕಾಲಹರಣ ಮಾಡುವಂತಾಗಬಾರದು. ಈ ನಿಟ್ಟಿನಲ್ಲಿ ಜವಾಬ್ದಾರಿ ವಹಿಸಿ ಎಂದು ಶಾಸಕ ಶ್ರೀನಿವಾಸ ಮಾನೆ ಸೂಚನೆ ನೀಡಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved