• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಹ ಮಣ್ಣಾಗಿಸುವ ಬದಲು ವೈದ್ಯಕೀಯ ಕಾಲೇಜುಗಳಿಗೆ ದಾನ ನೀಡಲು ಮುಂದಾಗಿ

Jun 12 2024, 12:33 AM IST
ವ್ಯಕ್ತಿಯ ಮರಣಾನಂತರ ದೇಹವು ಮಣ್ಣಲ್ಲಿ ಮಣ್ಣಾಗುವ ಅಥವಾ ಸುಟ್ಟು ಬೂದಿಯಾಗುವುದು. ಹೀಗೆ ದೇಹ ಮಣ್ಣುಪಾಲು ಆಗುವ ಬದಲು ವೈದ್ಯಕೀಯ ಕಾಲೇಜುಗಳಿಗೆ ದಾನ ಮಾಡುಬಹುದಾಗಿದೆ. ಇದರಿಂದ ವೈದ್ಯಕೀಯ ಕ್ಷೇತ್ರಕ್ಕೆ ಉಪಯೋಗ ಆಗುವುದು ಎಂದು ಅಂಗನವಾಡಿ ಕಾರ್ಯಕರ್ತೆ ಲತಾ ಪ್ರಕಾಶ ನ್ಯಾಮತಿಯಲ್ಲಿ ಹೇಳಿದ್ದಾರೆ.

ಆಧುನಿಕ ವೈದ್ಯಕೀಯ ವಿಜ್ಞಾನದಲ್ಲಿ ಫಿಜಿಯೋಥೆರಪಿಗೆ ಮಹತ್ವ

Jun 03 2024, 12:32 AM IST
ಆಧುನಿಕ ವೈದ್ಯಕೀಯ ವಿಜ್ಞಾನದಲ್ಲಿ ಫಿಜಿಯೋಥೆರಪಿಗೆ ಅತ್ಯಂತ ಮಹತ್ವವಿದೆ. ಫಿಸಿಯೋಥೆರಪಿ ಮಾನವನ ಶರೀರ ವೇದನೆಗಳನ್ನು ನಿವಾರಣೆ ಮಾಡುತ್ತದೆ ಎಂದು ಮಾಜಿ ಸಚಿವ ಪಿಜಿ ಆರ್ ಸಿಂಧ್ಯ ಹೇಳಿದರು.

ವೈದ್ಯಕೀಯ ಪರೀಕ್ಷೆ ಇದೆ, 1 ವಾರ ಬೇಲ್‌ ವಿಸ್ತರಿಸಿ: ಸುಪ್ರೀಂಗೆ ಕೇಜ್ರಿ ಮನವಿ

May 28 2024, 01:07 AM IST
ತಮಗೆ ಆರೋಗ್ಯ ಸಂಬಂಧಿ ಪರೀಕ್ಷೆ ಮಾಡಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಒಂದು ವಾರ ಜಾಮೀನು ಅವಧಿ ವಿಸ್ತರಿಸುವಂತೆ ನ್ಯಾಯಾಲಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮನವಿ ಮಾಡಿದ್ದಾರೆ.

ಕೊಪ್ಪಳ: ಸರ್ಜರಿಗೆ 3 ತಿಂಗಳು ಕಾಯ್ಬೇಕು ವರದಿ ಕೇಳಿದ ವೈದ್ಯಕೀಯ ಶಿಕ್ಷಣ ಇಲಾಖೆ

May 27 2024, 08:33 AM IST

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸರ್ಜರಿಗೆ ಮೂರು ತಿಂಗಳು ಕಾಯಬೇಕು ಎನ್ನುವ ''ಕನ್ನಡಪ್ರಭ'' ವಿಶೇಷ ವರದಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕೂಡಲೇ ವರದಿ ಸಲ್ಲಿಸುವಂತೆ ಕಿಮ್ಸ್‌(ಜಿಲ್ಲಾಸ್ಪತ್ರೆ)ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಬೇಡ: ಭಾರತೀಯ ವೈದ್ಯಕೀಯ ಸಂಘ ಆಕ್ಷೇಪ

May 25 2024, 12:45 AM IST
ಸರ್ಕಾರಿ ಮೆಡಿಕಲ್ ಕಾಲೇಜನ್ನು ಚಿತ್ರದುರ್ಗ ಹೊರವಲಯದಲ್ಲಿ ನಿರ್ಮಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರೇವ್ ಪಾರ್ಟಿಯಲ್ಲಿದ್ದ 100ಕ್ಕೂ ಜನರಿಗೆ ವೈದ್ಯಕೀಯ ತಪಾಸಣೆ

May 22 2024, 12:46 AM IST
ಫಾರ್ಮ್‌ ಹೌಸ್‌ನಲ್ಲಿ ಆಯೋಜಿಸಿದ್ದ ರೇವ್‌ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ತೆಲುಗು ನಟಿ ಹೇಮಾ ಸೇರಿದಂತೆ 100ಕ್ಕೂ ಹೆಚ್ಚು ಮಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಿತ ಸೇವೆ ಸಲ್ಲಿಸುವವರಿಗೆ ಮಹತ್ವ-ಕೆ. ವಿನಯಕುಮಾರ

May 17 2024, 12:34 AM IST
ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದು, ಪರಿಣಿತ ಸೇವೆ ಸಲ್ಲಿಸುವವರಿಗೆ ಇಲ್ಲಿ ಹೆಚ್ಚು ಮಹತ್ವವಿದೆ ಎಂದು ಹುಬ್ಬಳ್ಳಿಯ ವಿಘ್ನೇಶ್ವರ ನರ್ಸಿಂಗ ವಿದ್ಯಾಸಂಸ್ಥೆಯ ನಿರ್ದೇಶಕ ಕೆ.ವಿನಯಕುಮಾರ ತಿಳಿಸಿದರು.

ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ವ್ಯಾಮೋಹದಿಂದ ಹೊರಬನ್ನಿ: ಕೆ.ಬಿ.ಚಂದ್ರಶೇಖರ್

May 12 2024, 01:16 AM IST
ಶಿಕ್ಷಣ ಎಂದರೆ ಕೇವಲ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಎನ್ನುವ ಭ್ರಮೆಗೆ ನಮ್ಮ ಪೋಷಕರು ಮತ್ತು ವಿದ್ಯಾರ್ಥಿಗಳು ಒಳಗಾಗಿದ್ದಾರೆ. ಇದರಿಂದ ಹೊರಬೇಕು. ಪದವಿ ಶಿಕ್ಷಣದಲ್ಲಿ ಲೋಕ ಜ್ಞಾನವಿದೆ. ಅಧ್ಯಾಪಕ ವೃತ್ತಿಯಿಂದ ಹಿಡಿದು ಕೆಎಎಸ್, ಐಎಎಸ್, ಐಪಿಎಸ್ ಪರೀಕ್ಷೆಗಳು ಸೇರಿದಂತೆ ಎಲ್ಲ ಸಾಮಾನ್ಯ ಜ್ಞಾನದ ಪರೀಕ್ಷೆಗಳನ್ನು ಎದುರಿಸುವ ತಾಕತ್ತು ನಮ್ಮ ವಿದ್ಯಾರ್ಥಿಗಳಿಗೆ ಪದವಿ ಕಲಿಕೆಯಿಂದ ಬರುತ್ತದೆ.

ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ವ್ಯಾಮೋಹದಿಂದ ಹೊರಬನ್ನಿ: ಮಾಜಿ ಶಾಸಕ ಚಂದ್ರಶೇಖರ್

May 10 2024, 01:35 AM IST
ಪದವಿ ಶಿಕ್ಷಣದಲ್ಲಿ ಲೋಕಜ್ಞಾನವಿದೆ. ಅಧ್ಯಾಪಕ ವೃತ್ತಿಯಿಂದ ಹಿಡಿದು ಕೆಎಎಸ್, ಐಎಎಸ್, ಐಪಿಎಸ್ ಪರೀಕ್ಷೆಗಳು ಸೇರಿ ಎಲ್ಲಾ ಸಾಮಾನ್ಯ ಜ್ಞಾನದ ಪರೀಕ್ಷೆಗಳನ್ನು ಎದುರಿಸುವ ತಾಕತ್ತು ನಮ್ಮ ವಿದ್ಯಾರ್ಥಿಗಳಿಗೆ ಪದವಿ ಕಲಿಕೆಯಿಂದ ಬರುತ್ತದೆ.

ಕೆಎಂಸಿ: ವೈದ್ಯಕೀಯ ಪ್ರಯೋಗಾಲಯ ವೃತ್ತಿಪರರ ಸಪ್ತಾಹ ಸಂಪನ್ನ

Apr 24 2024, 02:17 AM IST
1975ರಲ್ಲಿ ಅಮೆರಿಕನ್ ಸೊಸೈಟಿ ಫಾರ್ ಮೆಡಿಕಲ್ ಟೆಕ್ನಾಲಾಜಿ ಆರೋಗ್ಯ ರಕ್ಷಣೆಯಲ್ಲಿ ಪ್ರಯೋಗಾಲಯ ವೃತ್ತಿಪರರ ಪ್ರಮುಖ ಪಾತ್ರವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ದಿನಾಚರಣೆಯನ್ನು ಆರಂಭಿಸಿತು. ಕಸ್ತೂರ್ಬಾ ಆಸ್ಪತ್ರೆ ಪ್ರಯೋಗಾಲಯ ಸೇವೆಯ ವತಿಯಿಂದಲೂ ಈ ಸಪ್ತಾಹದ ಆಚರಿಸಲಾಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved