• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿಯಲ್ಲಿ ಮರಾಠಿಗರಿಗೆ ''''''''ಮಹಾ''''''''ಸರ್ಕಾರದಿಂದ ವೈದ್ಯಕೀಯ ನೆರವು

Jan 10 2024, 01:45 AM IST
ಮಹಾರಾಷ್ಟ್ರ ಸರ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿರುವ ಮರಾಠಿ ಭಾಷಿಕರನ್ನು ಗಮನದಲ್ಲಿಟ್ಟುಕೊಂಡು ಇದೀಗ ಸದ್ದಿಲ್ಲದೆ ವೈದ್ಯಕೀಯ ನೆರವು ನೀಡಲು ಮುಂದಾಗಿದೆ. ಖಾನಾಪುರ ತಾಲೂಕಿನ ಎಂಇಎಸ್‌ ಕಾರ್ಯಕರ್ತೆಯೊಬ್ಬರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಆರೋಗ್ಯ ಪರಿಹಾರ ನಿಧಿಯಡಿ 1 ಲಕ್ಷ ರು. ಅನ್ನು ಈಗಾಗಲೇ ಮಂಜೂರು ಮಾಡಿದ್ದಾರೆ.

ಗರ್ಭಿಣಿಯರು ಸಮಯಕ್ಕೆ ಸರಿಯಾಗಿ ವೈದ್ಯಕೀಯ ತಪಾಸಣೆಗೊಳಪಡಬೇಕು

Jan 10 2024, 01:45 AM IST
ಗರ್ಭಿಣಿ ಸ್ತ್ರೀಯರು ಸಮಯಕ್ಕೆ ಸರಿಯಾಗಿ ವೈದ್ಯಕೀಯ ತಪಾಸಣೆಗೊಳಪಡಬೇಕು ಮತ್ತು ತಾಯಿ ಮಗುವಿಗೆ ಮಾರಕವಾಗುವ ಎಚ್‌ಐವಿ, ಸಿಫಿಲಿಸ್ ಹೆಪಟೈಟಿಸ್ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕೊಪ್ಪ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ದಡಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಹಾಗೂ ಎಚ್‌ಐವಿ ಸಿಫಿಲಿಸ್ ಹೆಪಟೈಟಿಸ್ ರೋಗಗಳ ಕುರಿತ ಮಾಹಿತಿ ಕಾರ್ಯಕ್ರಮ ದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಮಹೇಂದ್ರ ಕಿರೀಟಿ ತಿಳಿಸಿದರು

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Jan 04 2024, 01:45 AM IST
ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕರ್ತವ್ಯ ಬಹಿಷ್ಕರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ.ತಹಸೀಲ್ದಾರ್, ಡಿವೈಎಸ್ಪಿ ಮಧ್ಯಸ್ಥಿಕೆಯಲ್ಲಿ ಸಂಧಾನ ಯಶಸ್ವಿಯಾಯಿತು.

ನಕಲಿ ಕ್ಲಿನಿಕ್‌ ಮೇಲೆ ದಾಳಿ: ವೈದ್ಯಕೀಯ ಪರಿಕರ ವಶ

Dec 29 2023, 01:31 AM IST
ದಾಖಲೆ ನೀಡುವಂತೆ ನಕಲಿ ವೈದ್ಯನಿಗೆ ನೋಟಿಸ್‌: ಟಿಎಚ್ಓ ಡಾ. ಮಹಮ್ಮದ ಗಫಾರ

ಹೊರಗುತ್ತಿಗೆ ಸಿಬ್ಬಂದಿಗೂ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ: ಪ್ರಶಾಂತ್‌ ಶೆಟ್ಟಿ ಸಲಹೆ

Dec 27 2023, 01:32 AM IST
ಪಟ್ಟಣ ಪಂಚಾಯಿತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೂ ವೈದ್ಯಕೀಯ ಚಿಕಿತ್ಸೆಗಾಗಿ ಧನ ಸಹಾಯ ಮೀಸಲಿಡಬೇಕು ಎಂದು ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಮಂಗಳವಾರ ಮುಖ್ಯಾಧಿಕಾರಿ ಆರ್.ವಿ. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ 2024–25ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಸಲಹೆ ನೀಡಿದರು.

ಆ್ಯಂಬುಲೆನ್ಸ್‌ಗೆ ಜಿಪಿಎಸ್ ಅಳವಡಿಸಿ: ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ ಪಾಟೀಲ್‌

Dec 22 2023, 01:30 AM IST
ಕಲಬುರಗಿ ಜಿಲ್ಲೆಯಲ್ಲಿ ರಸ್ತೆ ಅಪಘಾತ, ಹೆರಿಗೆ ಸೇರಿದಂತೆ ತುರ್ತು ಸಂದರ್ಭದಲ್ಲಿ ಜಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆ ಬಗ್ಗೆ ಇಲ್ಲದ ಮಾಹಿತಿ ನೀಡಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವ 108 ಆ್ಯಂಬುಲೆನ್ಸ್‌ ವಾಹನ ಚಾಲಕರ ದಂಧೆಗೆ ಕಡಿವಾಣ ಹಾಕಬೇಕು. ರಸ್ತೆ ಅಪಘಾತ ಪ್ರಕರಣದಲ್ಲಿ ತುರ್ತು ಚಿಕಿತ್ಸೆ ಅವಶ್ಯಕತೆ ಇರುತ್ತದೆ. ಇಂತಹ ಸಂದರ್ಭದಲ್ಲಿ 108 ಆ್ಯಂಬುಲೆನ್ಸ್‌ ವಾಹನ ಚಾಲಕರು ಜಿಮ್ಸ್ ಆಸ್ಪತ್ರೆಗೆ ಹೋದರೆ ಅಲ್ಲಿ ವೈದ್ಯರಿರಿಲ್ಲ. ಸರಿಯಾಗಿ ಚಿಕಿತ್ಸೆ ಸಿಗಲ್ಲ ಎಂಬಿತ್ಯಾದಿ ಸುಳ್ಳು ಹೇಳಿ ಪ್ರತಿಷ್ಠಿತ ಖಾಸಗಿ ಅಸ್ಪತ್ರೆಗೆ ಸೇರಿಸುತ್ತಿದ್ದಾರೆ.

ವೈದ್ಯಕೀಯ ನೆರವು ಕೋರಿ ಬಂದ ಅಹವಾಲುಗಳಿಗೆ ನೆರವಿನ ಹಸ್ತ

Dec 19 2023, 01:45 AM IST
ಗದಗ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿನ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.

ಶಿರಾದಲ್ಲಿ ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ

Nov 11 2023, 01:21 AM IST
ಪ್ರಸ್ತುತ ದಿನಗಳಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಬೇಡಿಕೆಯಿದೆ, ಈ ಅಪ್ಲಿಕೇಶನ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾರಂಭಿಸಿದೆ.

ಆಯುರ್ವೇದ ವೈದ್ಯಕೀಯ ಪದ್ಧತಿ ನವೀಕರಿಸುವ ಕಾರ್ಯವಾಗಲಿ

Nov 11 2023, 01:16 AM IST
ವೈದ್ಯರು ತಮ್ಮ ಸಾಂಪ್ರದಾಯಿಕ ಚಿಕಿತ್ಸಾ ವಿಧಾನಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಆಯುರ್ವೇದವನ್ನು ನವೀಕರಿಸುವ ಕಾರ್ಯವಾಗಬೇಕಿದೆ ಎಂದು ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಸಂಘದ ಅಧ್ಯಕ್ಷ ಡಾ. ಕೆ.ಎಸ್. ಶರ್ಮಾ ಅಭಿಪ್ರಾಯ ಪಟ್ಟರು.

ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರು

Oct 27 2023, 12:31 AM IST
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರು: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved