ವೈದ್ಯಕೀಯ ನೆರವು ಕೋರಿ ಬಂದ ಅಹವಾಲುಗಳಿಗೆ ನೆರವಿನ ಹಸ್ತ
Dec 19 2023, 01:45 AM ISTಗದಗ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿನ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.