ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಸವಾಲನ್ನು ಮೆಟ್ಟಿ ನಿಲ್ಲಬೇಕಿದೆ
May 07 2025, 12:47 AM ISTಆಸ್ಪತ್ರೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಮತ್ತು ಶಿಷ್ಟಾಚಾರಗಳನ್ನು ಪಾಲಿಸುವುದು, ಸೋಂಕುಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.