ಡಿ.8ರಂದು ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ ಪ್ರಶಸ್ತಿ ಪ್ರದಾನ
Dec 05 2024, 12:35 AM ISTಪ್ರಭಾವತಿ ಹನುಮೇಗೌಡ ಕಾನೂನು ಸೇವಾ ಪ್ರಶಸ್ತಿಯನ್ನು ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರಿಗೆ, ಶಾರದಮ್ಮ ಎಂ.ಎಲ್.ಸುಬ್ಬಣ್ಣ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ಕೃಷಿ ಚಂದ್ರಶೇಖರ್ ಅವರಿಗೆ, ವೀಣಾ ಡಾ.ಎಂ.ಮಂಚಯ್ಯ ವೈದ್ಯಕೀಯ ಪ್ರಶಸ್ತಿಯನ್ನು ಆಯುಷ್ ವೈದ್ಯಾಧಿಕಾರಿ ಡಾ.ಅಂಬಿಕಾ ಅವರಿಗೆ ಪ್ರದಾನ ಮಾಡಲಾಗುವುದು.