ವೈದ್ಯಕೀಯ ವೃತ್ತಿಗೆ ಸಮಾಜದಲ್ಲಿ ಅಪಾರ ಗೌರವ
Oct 22 2024, 12:19 AM ISTರೋಗ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಅಗತ್ಯವಾದ ಜ್ಞಾನ, ಕೌಶಲ್ಯ ಪಡೆದು ದೇವರ ರೂಪದಲ್ಲಿ ಮನುಷ್ಯನ ಜೀವ ರಕ್ಷಿಸುವ ವೈದ್ಯಕೀಯ ವೃತ್ತಿಗೆ ಸಮಾಜದಲ್ಲಿ ಅಪಾರ ಗೌರವವಿದೆ ಎಂದು ಬಾಡಗಂಡಿ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.