ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್- ಯುಜಿ ಪರೀಕ್ಷೆಯನ್ನು ಲಿಖಿತ ಪರೀಕ್ಷೆ ಕ್ರಮದಲ್ಲಿಯೇ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹೇಳಿದೆ.
ಆಧುನಿಕ ರೀತಿಯಲ್ಲಿ ಪಶುಪಾಲನೆ ಹಾಗೂ ರೈತರಿಗೆ ಸರ್ಕಾರದ ಯೋಜನೆಗಳು ಸೇರಿದಂತೆ ಇನ್ನಿತರ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ 17ರಿಂದ 19ರ ವರೆಗೆ ಮೂರು ದಿನಗಳ ವರೆಗೆ ಜಾನುವಾರು, ಕುಕ್ಕಟ ಹಾಗೂ ಮತ್ಸ್ಯ ಮೇಳ ಆಯೋಜಿಸಲಾಗಿದೆ
-ಕಲಬುರಗಿಗೆ ಏನೇ ಸ್ಕೀಂ ತಗೊಂಡು ಹೋದ್ರೂ ಮೈಸೂರು ಮಾತ್ರ ಮರಿಬ್ಯಾಡ್ರಿ! । ಖರ್ಗೆ ಮುಂದೆ ಸಿಎಂ ಮನವಿ ಮಾಡಿದ್ದೇಕೆ?