• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ವೈದ್ಯಕೀಯ ಸಹಕಾರ

Nov 07 2024, 11:52 PM IST
ವಿಕಲಚೇತನ ಮಕ್ಕಳು ಕೂಡ ಎಲ್ಲ ಚಟುವಟಿಕೆಯಲ್ಲಿ ತೊಡಗಲು ತೊಂದರೆ ಅನುಭವಿಸುತ್ತಾರೆ. ಅವರಿಗೆ ಅಗತ್ಯ ಚಟುವಟಿಕೆ ಹಮ್ಮಿಕೊಂಡು ನಿರೀಕ್ಷಿತ ಮಟ್ಟಕ್ಕೆ ತಲುಪುವಂತೆ ಮಾಡುವುದೇ ಸಮನ್ವಯ ಶಿಕ್ಷಣದ ಆಶಯ.

ಬ್ರೀಮ್ಸ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ಭಾರಿ ಲೋಪ: ತನಿಖೆಗೆ ವೈದ್ಯಕೀಯ ಸಚಿವ ಡಾ.ಪಾಟೀಲ ಸೂಚನೆ

Oct 31 2024, 02:05 AM IST
ಬೀದರಿನ ಬ್ರೀಮ್ಸ್‌ನಲ್ಲಿಂದು ವೈದ್ಯಕೀಯ ಪದಾಧಿಕಾರಿಗಳ ಜೊತೆ ಸಮಗ್ರವಾದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿದರು.

ವೈದ್ಯಕೀಯ ಚಿಕಿತ್ಸೆ ನೆಪದಲ್ಲಿ ನಗರಕ್ಕೆ ಬಂದು ಡ್ರಗ್ಸ್ ದಂಧೆ : ವಿದೇಶಿ ಪೆಡ್ಲರ್‌ ಬಳಿ 2 ಕೋಟಿಯ ಡ್ರಗ್ಸ್ ಜಪ್ತಿ

Oct 30 2024, 01:36 AM IST
ದೇಶದಿಂದ ವೈದ್ಯಕೀಯ ಚಿಕಿತ್ಸೆ ನೆಪದಲ್ಲಿ ನಗರಕ್ಕೆ ಬಂದು ಡ್ರಗ್ಸ್ ದಂಧೆಗಿಳಿದಿದ್ದ ವಿದೇಶಿ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಆಧುನಿಕ ವೈದ್ಯಕೀಯ ಸವಾಲುಗಳಿಗೆ ಆಯುರ್ವೇದದಲ್ಲಿ ಉತ್ತರ

Oct 30 2024, 12:32 AM IST
ಆಧುನಿಕ ವೈದ್ಯಕೀಯ ಕ್ಷೇತ್ರದ ಅನೇಕ ಸವಾಲುಗಳಿಗೆ ಪ್ರಾಚೀನ ಆಯುರ್ವೇದದಲ್ಲಿ ಉತ್ತರವಿದೆ. ಅದನ್ನು ಜಗತ್ತಿಗೆ ಸಾರಿ ಹೇಳುವ ಕೆಲಸವನ್ನು ಭಾರತೀಯರಾದ ನಾವು ಮಾಡಬೇಕಿದೆ ಎಂದು ಹೆಬ್ಬಾಳ್ ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

ಬೆಂಗಳೂರು : ವೈದ್ಯಕೀಯ ಸೀಟು ಕೊಡಿಸೋದಾಗಿ 8 ವಿದ್ಯಾರ್ಥಿಗೆ ₹6.38 ಕೋಟಿ ವಂಚನೆ

Oct 29 2024, 01:49 AM IST
ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ ಎಂಟು ವಿದ್ಯಾರ್ಥಿಗಳ ಪೋಷಕರಿಂದ ಬರೋಬ್ಬರಿ ₹6.38 ಕೋಟಿ ಪಡೆದು ವಂಚಿಸಿದ ಆರೋಪದಡಿ ಮಹಿಳೆಯೊಬ್ಬಳ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಯಾದಗಿರಿ ವೈದ್ಯಕೀಯ ಕಾಲೇಜಿನಲ್ಲಿ ಸರ್ಕಾರಿ ನರ್ಸಿಂಗ್‌ ಕೋರ್ಸ್‌ ಆರಂಭ

Oct 27 2024, 02:04 AM IST
Government Nursing Course started in Yadagiri Medical College

ವೈದ್ಯಕೀಯ ವೃತ್ತಿಗೆ ಸಮಾಜದಲ್ಲಿ ಅಪಾರ ಗೌರವ

Oct 22 2024, 12:19 AM IST
ರೋಗ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಅಗತ್ಯವಾದ ಜ್ಞಾನ, ಕೌಶಲ್ಯ ಪಡೆದು ದೇವರ ರೂಪದಲ್ಲಿ ಮನುಷ್ಯನ ಜೀವ ರಕ್ಷಿಸುವ ವೈದ್ಯಕೀಯ ವೃತ್ತಿಗೆ ಸಮಾಜದಲ್ಲಿ ಅಪಾರ ಗೌರವವಿದೆ ಎಂದು ಬಾಡಗಂಡಿ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.

ಚರಂತಿಮಠ ವೈದ್ಯಕೀಯ ಸಂಸ್ಥೆಗಳ ಸಾಮ್ರಾಟ್‌: ಸಜ್ಜನ

Oct 22 2024, 12:12 AM IST
ಬಿ.ವಿ.ವಿ ಸಂಘದ ಪಿ.ಎಮ್.ಎನ್.ಎಮ್ ದಂತ ಮಹಾವಿದ್ಯಾಲಯ ರಾಜ್ಯದ ಪ್ರತಿಷ್ಠಿತ ಡೆಂಟಲ್ ಕಾಲೇಜು ಎನ್ನುವ ಗೌರವಕ್ಕೆ ಪಾತ್ರವಾಗಿದೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಗತ್ಯವಾದ ಎಲ್ಲ ಸೌಕರ್ಯ ಒದಗಿಸಲಾಗಿದೆ. ಡೆಂಟಲ್ ಆಸ್ಪತ್ರೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳ ಹಿಂದಿನ ರೂವಾರಿ ಹಾಗೂ ಉತ್ತರ ಕರ್ನಾಟಕದಲ್ಲಿ ವೈದ್ಯಕೀಯ ಸಂಸ್ಥೆಗಳ ಸಾಮ್ರಾಜ್ಯ ನಿರ್ಮಾಣ ಮಾಡಿದ ಶ್ರೇಯಸ್ಸು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠರಿಗೆ ಸಲ್ಲುತ್ತದೆ ಎಂದು ಬಿ.ವಿ.ವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ) ಹೇಳಿದರು.

ಬೃಹತ್ ಆರೋಗ್ಯ, ದಂತ ವೈದ್ಯಕೀಯ ಶಿಬಿರ

Oct 21 2024, 12:46 AM IST
ದೇಂದಡ್ಕ ಪುತ್ತೂರಿನಲ್ಲಿ ಬೃಹತ್ ಆರೋಗ್ಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ ನಡೆಯಿತು. ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನ ಉಪಾಧ್ಯಕ್ಷ ಪುಷ್ಪರಾಜ್ ಚೌಟ ಉದ್ಘಾಟಿಸಿದರು.

ಜನ, ಸಮಾಜ ಕೇಂದ್ರಿತ ವೈದ್ಯಕೀಯ ಪದ್ಧತಿ ಅಗತ್ಯ: ಡಾ.ಯೋಗಾನಂದ ರೆಡ್ಡಿ

Oct 21 2024, 12:45 AM IST
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಮತ್ತು ಮಂಗಳೂರು ಶಾಖೆ, ಐಎಂಎ ರಾಜ್ಯ ಕುಟುಂಬ ವೈದ್ಯರ ವಿಭಾಗ ಮಾರ್ಗದರ್ಶನದಲ್ಲಿ ಮಂಗಳೂರಿನ ಕುಟುಂಬ ವೈದ್ಯರ ಸಂಘದ ವಿಂಶತಿ ವರ್ಷದ ಆಚರಣೆ ಅಂಗವಾಗಿ ಐಎಂಎ ಸಭಾಂಗಣದಲ್ಲಿ ಕುಟುಂಬ ವೈದ್ಯರ (ಎಂಬಿಬಿಎಸ್‌) ರಾಜ್ಯ ಸಮ್ಮೇಳನ ನಡೆಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 20
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved