• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಬಿಐ, ಪಿಎನ್‌ಪಿ ಬ್ಯಾಂಕ್‌ ಜೊತೆ ಸರ್ಕಾರದ ವ್ಯವಹಾರ ಬಂದ್‌ : ಹಣಕಾಸು ಇಲಾಖೆ ಸುತ್ತೋಲೆ

Aug 15 2024, 01:46 AM IST
ರಾಜ್ಯ ಸರ್ಕಾರದ ಎಲ್ಲಾ ಸಂಸ್ಥೆಗಳೂ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮತ್ತು ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ (ಪಿಎನ್‌ಬಿ) ಹೊಂದಿರುವ ಎಲ್ಲಾ ಖಾತೆಗಳನ್ನು ಕೂಡಲೇ ಮುಕ್ತಾಯಗೊಳಿಸಬೇಕು ಎಂದು ಹಣಕಾಸು ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಹಿಳೆಯರು ಆರ್ಥಿಕ ವ್ಯವಹಾರ ನಿಭಾಯಿಸಲಿ

Aug 09 2024, 12:31 AM IST
ಮಹಿಳೆ ಒಂದು ಕುಟುಂಬದಲ್ಲಿ ತಾಳ್ಮೆಯ ನೆಲೆಯಾಗಿದ್ದಾಳೆ ಎಂದು ಹೊಸದುರ್ಗ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ ಹೇಳಿದರು.

ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅಕ್ರಮ ವ್ಯವಹಾರ

Jul 12 2024, 01:35 AM IST
ಹನೂರು ತಾಲೂಕಿನ ತೋಮಿಯಾರ್ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಮುಂಭಾಗ ಭಾರತೀಯ ಕಿಸಾನ್ ಸಂಘ ಹಾಗೂ ಹಾಲು ಉತ್ಪಾದಕರು ಪ್ರತಿಭಟನೆ ನಡೆಸಿದರು.

ಶೇರು ವ್ಯವಹಾರ ನಷ್ಟ: ವ್ಯಕ್ತಿ ಆತ್ಮಹತ್ಯೆ ಯತ್ನ ವಿಫಲ

Jul 09 2024, 12:47 AM IST
ಶೇರು ವ್ಯವಹಾರದಲ್ಲಿನ ಸೋಲಿನಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ಈತ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಮುಗಿಸಿ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿಗೆ ಬಂದಿದ್ದ, ಸೋಮವಾರ ಮುಂಜಾನೆ 5ರ ಸುಮಾರಿಗೆ ಬ್ಯಾಗನ್ನು ಬಸ್ ನಿಲ್ದಾಣದಲ್ಲೇ ಇರಿಸಿ ತನ್ನ ಕೈಯನ್ನು ಯಾವುದೋ ಆಯುಧನಿಂದ ತುಂಡರಿಸಿಕೊಂಡು ನದಿಗೆ ಹಾರಿದ್ದಾನೆ.

ಉಡುಪಿ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಶೇ.11.60ರಷ್ಟು ವ್ಯವಹಾರ ಹೆಚ್ಚಳ

Jun 26 2024, 12:33 AM IST
ಉಡುಪಿ ರಜತಾದ್ರಿಯ ಜಿ.ಪಂ.ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿ.ಪಂ. ಸಿಇಓ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವ್ಯಾಸಂಗದ ಜತೆ ವ್ಯವಹಾರ ಜ್ಞಾನ ಕಲಿಕೆ ಅಗತ್ಯ

Jun 11 2024, 01:32 AM IST
ತಯಾರಿಸಿದ ವಸ್ತುಗಳು ಮಾರಾಟವಾಗಬೇಕಾದರೆ, ಮಾರ್ಕೆಟಿಂಗ್ ಕೌಶಲ್ಯ ತಿಳಿದಿರಲೇ ಬೇಕು. ಅದರ ತಂತ್ರಗಾರಿಕೆಯನ್ನು ಅರಿತುಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳಿಗಾಗಿ ಈ ಮೇಳವನ್ನು ಆಯೋಜಿಸಲಾಗಿದೆ.

ಬಾಂಗ್ಲಾ ಸಂಸದನ ಕೊಲೆಗೆ ₹80 ಕೋಟಿ ಚಿನ್ನ ಕಳ್ಳಸಾಗಣೆ ವ್ಯವಹಾರ ಕಾರಣ!

May 27 2024, 01:15 AM IST
ಕಳೆದ ವಾರ ಕೋಲ್ಕತಾದಲ್ಲಿ ಹತರಾದ ಬಾಂಗ್ಲಾದೇಶ ಸಂಸದ ಅನ್ವರುಲ್‌ ಅಜೀಂ ಅನಾರ್‌ ಅವರ ಸಾವಿಗೆ ಭಾರತ ಮತ್ತು ಬಾಂಗ್ಲಾದೇಶ ಗಡಿಯಲ್ಲಿ ನಡೆಯುವ 80 ಕೋಟಿ ರು. ಮೌಲ್ಯದ ಚಿನ್ನಕಳ್ಳಸಾಗಣೆ ಹಗರಣದ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಅನುಮಾನಾಸ್ಪದ ವ್ಯವಹಾರ ಮಾಹಿತಿ ನೀಡಿ: ಸೆಲ್ವಮಣಿ

Mar 19 2024, 01:47 AM IST
ಬ್ಯಾಂಕ್‌ಗಳಲ್ಲಿ ನಡೆಯುವ ಅನುಮಾನಾಸ್ಪದ ವ್ಯವಹಾರಗಳ ಮಾಹಿತಿಯನ್ನು ನೀಡುವಂತೆ ಬ್ಯಾಂಕ್‌ಗಳಿಗೆ ಚುನಾವಣಾ ವಿಶೇಷ ಆಯುಕ್ತ ಸೆಲ್ವಮಣಿ ಸೂಚನೆ ನೀಡಿದ್ದಾರೆ.

ಶಿವ ಸಹಕಾರ ಬ್ಯಾಂಕ್‌ಗಳಿಂದ ಉತ್ತಮ ವ್ಯವಹಾರ: ಸಿರಿಗೆರೆ ಜಗದ್ಗುರು

Feb 18 2024, 01:34 AM IST
ಶಿವ ಸಹಕಾರ ಬ್ಯಾಂಕ್‌ಗಳು ಉತ್ತಮವಾಗಿ ವ್ಯವಹಾರ ನಡೆಸುತ್ತಿದ್ದು, ಉತ್ತಮ ಲಾಭಾಂಶದೊಂದಿಗೆ ಇತರ ಬ್ಯಾಂಕ್‌ಗಳಿಗಿಂತ ಉತ್ತಮ ಎನ್‌ಪಿಎ ಹೊಂದಿ ಸುಸ್ಥಿತಿಯಲ್ಲಿದೆ ಎಂದು ಹೇಳಲು ಸಂತಸವಾಗುತ್ತದೆ. ಬ್ಯಾಂಕುಗಳು ಉತ್ತಮವಾಗಿ ಮುನ್ನಡೆಯಬೇಕು. ಹೀಗಾಗಲು ಜಗಜ್ಯೋತಿ ಬಸವಣ್ಣ ಹೇಳಿದಂತೆ ಶಿವಭಕ್ತರಿರಬೇಕು. ಶಿವಭಕ್ತರು ಎಂದೂ ಸುಳ್ಳನ್ನು ಹೇಳುವದಿಲ್ಲ. ಅವರಿಗೆ ಸಾಲ ಕೊಡುವುದರಿಂದ ಬ್ಯಾಂಕು ಒಳ್ಳೆಯ ಸ್ಥಿತಿಯಲ್ಲಿ ಇರಲು ಸಾಧ್ಯ ಎಂದು ಶಿರಾಳಕೊಪ್ಪದಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಮಕ್ಕಳಿಗೆ ವ್ಯವಹಾರ ಜ್ಞಾನ ಅತ್ಯಗತ್ಯ: ಬಿಇಓ ರಫೀಕ್

Jan 29 2024, 01:31 AM IST
ಮಕ್ಕಳ ಸಂತೆ ನೈಜ ವಾರದ ಸಂತೆ ಮೀರಿಸುವಂತಿದ್ದು, ಇದಕ್ಕೆ ಕಾರಣರಾದ ಶಿಕ್ಷಕರ, ಪೋಷಕರ ಸಹಕಾರ ಮತ್ತು ಮಕ್ಕಳ ಪಾಲ್ಗೊಳ್ಳುವಿಕೆಯಿಂದ ಇದು ಸಾಧ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ರಫೀಕ್ ಖಾನ್ ಹೇಳಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved