ಭದ್ರಾವತಿಯಲ್ಲಿ ಶರಾವತಿ ಸಂತ್ರಸ್ತರ ಭೂಮಿಯಲ್ಲಿ ಮರಗಳ ತೆರವಿಗೆ ನಿರ್ಲಕ್ಷ್ಯ ಆರೋಪ
Jan 19 2025, 02:16 AM ISTಶರಾವತಿ ಸಂತ್ರಸ್ತರಿಗೆ ಮಂಜೂರಾಗಿರುವ ಕಂದಾಯ ಭೂಮಿಯಲ್ಲಿ ಬೆಳೆದಿರುವ ಮರಗಳನ್ನು ಅರಣ್ಯ ಇಲಾಖೆ ಕಳೆದ ೭ ವರ್ಷಗಳಿಂದ ತೆರವುಗೊಳಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದು, ಅಲ್ಲದೆ ಸಂತ್ರಸ್ತರಿಗೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.