ಬೆಂಗಳೂರಿಗೆ ಶರಾವತಿ ನೀರಿ ಪ್ರಸ್ತಾವ ಸದ್ಯಕ್ಕಿಲ್ಲ
Oct 22 2024, 12:21 AM ISTಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯನ್ನು ಸರ್ಕಾರದಿಂದ ಸದ್ಯಕ್ಕೆ ಕೈಬಿಡಲಾಗಿದೆ ಎಂದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದ್ದಾರೆ.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅನೇಕ ಮಂದಿ ಪರಿಸರವಾದಿಗಳು, ಹೋರಾಟಗಾರರು ವಿರೋಧಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಜನರಿಗೆ ಈ ಬಗ್ಗೆ ಆತಂಕಬೇಡ ಎಂದು ತಿಳಿಸಿದರು.