ಶರಾವತಿ ಡಿನೋಟಿಫಿಕೇಶನ್ ಬಗ್ಗೆ ಸಂಸದ ಪುನಃ ಪ್ರಶ್ನೆ
Dec 15 2023, 01:31 AM ISTಇದಕ್ಕೆ ಉತ್ತರ ನೀಡಿದ ಅರಣ್ಯ ಸಚಿವರು, ಅರಣ್ಯಗಳು. ಅಭಯಾರಣ್ಯಗಳು ಹಾಗೂ ರಾಷ್ಟ್ರೀಯ ಉದ್ಯಾನಗಳನ್ನು ಡಿ-ನೋಟಿಫಿಕೇಶನ್ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆಯೇ ಸೂಚಿಸಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟಿನ ಒಪ್ಪಿಗೆ ಪಡೆದು ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.