• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ : ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ

Dec 20 2024, 12:47 AM IST
ಬೀರೂರು, ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಪ್ರವೇಶಿಸಿದ ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಪ್ರಕರಣ ಕುರಿತಂತೆ ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ ನಡೆಸಿ ಗ್ರಾಮದಲ್ಲಿ ಸೌಹಾರ್ಧತೆ ಕಾಪಾಡಿಕೊಂಡು ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಸಲು ಆದೇಶಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್‌ ಚೀನಾ ಭೇಟಿ ಯಶಸ್ವಿ : ಶಾಂತಿ ಸ್ಥಾಪನೆಗೆ ಸಮ್ಮತಿ

Dec 19 2024, 12:30 AM IST
ಭಾರತ-ಚೀನಾ ನಿಯೋಗ ಮಟ್ಟದ ಮಾತುಕತೆಗಾಗಿ 5 ವರ್ಷ ಬಳಿಕ ಚೀನಾ ಪ್ರವಾಸ ಕೈಗೊಂಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಸಭೆಗಳು ಯಶಸ್ವಿಯಾಗಿವೆ. ಈ ವೇಳೆ ಶಾಂತಿ ಸ್ಥಾಪನೆಗೆ ಹಾಗೂ 5 ವರ್ಷದಿಂದ ನಡೆಯದ ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಉಭಯ ದೇಶಗಳು ಸಮ್ಮತಿಸಿವೆ.

ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸಿ

Dec 13 2024, 12:46 AM IST
ಎಲ್ಲ ಸಮಾಜಗಳಲ್ಲೂ ಯುವ ಸಮೂಹ ಕೆಲವೊಂದು ಅತಿರೇಕಗಳನ್ನು ಮಾಡುವುದು ಸಹಜ. ಅದನ್ನು ನಿಯಂತ್ರಿಸುವ ಜವಾಬ್ದಾರಿ ಆಯಾ ಸಮುದಾಯಗಳ ಹಿರಿಯರ ಮೇಲಿದೆ.

ಪೊಲೀಸರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ: ಡಾ. ವಸಂತ ರೆಡ್ಡಿ

Dec 07 2024, 12:33 AM IST
ಶ್ರಮದ ಜೀವನ ನಡೆಸುತ್ತಿರುವ ಪೊಲೀಸ್ ಸಿಬ್ಬಂದಿಯ ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರವಾಗಲಿದ್ದು, ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಸ್ಪರ್ಧಿಸುವುದು ಮುಖ್ಯವಾಗಿದೆ.

ಶಾಂತಿ ಸ್ಥಾಪನೆಗೆ ಸಂಘರ್ಷ ಅನಿವಾರ್ಯ: ಶ್ರೀ ಸುಗುಣೇಂದ್ರ ತೀರ್ಥರು

Dec 05 2024, 12:31 AM IST
ಶಾಂತಿ ಸ್ಥಾಪನೆಗೆ ಸಂಘರ್ಷ ಅನಿವಾರ್ಯ ಎಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಉಡುಪಿಯಲ್ಲಿ ಬೃಹತ್‌ ಜನಾಂದೋಲನ ಉದ್ದೇಶಿಸಿ ಮಾತನಾಡಿದರು.

ಗುರು ಬೋಧಾಮೃತದಿಂದ ಸುಖ-ಶಾಂತಿ ಪ್ರಾಪ್ತಿ: ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು

Dec 02 2024, 01:18 AM IST
ಶ್ರೀ ಗುರುವಿನ ಬೋಧಾಮೃತದಿಂದ ಜೀವನದಲ್ಲಿ ಸುಖ-ಶಾಂತಿ ಪ್ರಾಪ್ತವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಕ್ರೀಡೆಯಿಂದ ದೇಹಕ್ಕೆ ಶಕ್ತಿ, ಮನಸ್ಸಿಗೆ ಶಾಂತಿ

Nov 23 2024, 12:35 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕ್ರೀಡೆ ಕೇವಲ ಒಂದು ದಿನದ ಚಟುವಟಿಕೆಯಾಗದೆ, ಅದು ದಿನನಿತ್ಯದ ಅವಿಭಾಜ್ಯ ಅಂಗವಾಗಬೇಕು ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಬಿಂದುರಾಣಿ.ಜಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ೧೮ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಶಾಂತಿ ನೆಮ್ಮದಿಗಾಗಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿ: ಶಿವಯೋಗಿ ಶಿವಾಚಾರ್ಯರು

Nov 21 2024, 01:03 AM IST
ವಿಶ್ವಶಾಂತಿಯ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಅತಿರುದ್ರ ಮಹಾಯಾಗ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ಭಕ್ತರು ಭಾಗವಹಿಸುವುದರ ಮೂಲಕ ಈ ವರ್ಷದ ಶನೇಶ್ಚರ ಜಾತ್ರೋತ್ಸವ ಯಶಸ್ವಿಗೊಳಿಸಬೇಕು

ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ

Nov 17 2024, 01:16 AM IST
ಹೊನ್ನಾಳಿ : ಸಂಪತ್ತು ಬೆಳೆದಂತೆಲ್ಲ ಮಾನವೀಯ ಸಂಬಂಧಗಳು ಸಡಿಲಗೊಳ್ಳಬಾರದು. ಸಂತೃಪ್ತಿ ಸಮೃದ್ಧಿಗಾಗಿ ಧರ್ಮಾಚರಣೆ ಬೇಕು. ಅರಿವುಳ್ಳ ಮಾನವ ಜನ್ಮದಲ್ಲಿ ಅರಿತು ನಡೆದರೆ ಬದುಕು ಬಂಗಾರಗೊಳ್ಳುತ್ತದೆ. ಮರೆತು ನಡೆದರೆ ಬದುಕು ಬಂಧನಕಾರಿಯಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಪ್ರಧಾನಿ ಮೋದಿ ನೊಬೆಲ್‌ ಶಾಂತಿ ಪ್ರಶಸ್ತಿಗೆ ಅರ್ಹರು: ಹೂಡಿಕೆದಾರ ಮೊಬಿಯಸ್‌

Nov 13 2024, 12:06 AM IST
ಇಂದಿನ ಪ್ರಕ್ಷುಬ್ಧ ಜಗತ್ತಿನಲ್ಲಿ ವಿವಿಧ ರಾಜಕೀಯ ಸಿದ್ಧಾಂತಗಳನ್ನು ಅನುಸರಿಸುವ ದೇಶಗಳೊಂದಿಗೆ ಮಾತುಕತೆ ನಡೆಸಲು ಸಮರ್ಥರಾಗಿರುವ ಪ್ರಧಾನಿ ನರೇಂದ್ರ ಮೋದಿ ನೊಬೆಲ್‌ ಶಾಂತಿ ಪ್ರಶಸ್ತಿಗೆ ಅರ್ಹರು ಎಂದು ಪ್ರಖ್ಯಾತ ಹೂಡಿಕೆದಾರ ಮಾರ್ಕ್‌ ಮೊಬಿಯಸ್‌ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved