ದೇವರು, ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ, ನೆಮ್ಮದಿ: ದಿವ್ಯ ಜ್ಞಾನಾನಂದ ಸ್ವಾಮೀಜಿ
May 18 2024, 12:35 AM ISTಸಾಧನೆ ಮಾಡಲು ಭಕ್ತಿ ಮಾರ್ಗ ತುಸು ಕಷ್ಟವಾದರೂ ಧರ್ಮದ ಮಾರ್ಗದಲ್ಲಿಯೇ ಸಾಗಿ ಗುರಿ ಮುಟ್ಟಬೇಕು. ಭಗವಂತನ ಒಲುಮೆಗೆ ಆಡಂಬರದ ಪೂಜೆ ಪುರಸ್ಕಾರಗಳು ಬೇಕಾಗಿಲ್ಲ. ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿ ಆರಾಧಿಸಿದರೆ ಭಗವಂತನು ಒಲಿಯುತ್ತಾನೆ. ಆದ್ದರಿಂದ ಮಾನವನು ತನ್ನಲ್ಲಿನ ಕೀಳರಿಮೆ ಅಳಿಸಿಹಾಕಿ ಸಮಾಜಮುಖಿಯಾಗಿ ಮುನ್ನಡೆಯಬೇಕು.