ಧಾರ್ಮಿಕ ಆಚರಣೆಯಿಂದ ಸಮಾಜದಲ್ಲಿ ಶಾಂತಿ
Feb 29 2024, 02:04 AM ISTಧಾರ್ಮಿಕ ಆಚರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲಸಲಿದೆ. ತಪಸ್ಸಿನಿಂದ ಆತ್ಮಬಲ ವೃದ್ಧಿಸುತ್ತದೆ. ಇದು ಸಾರ್ಥಕ ಜೀವನದ ಮತ್ತು ಲೋಕ ಹಿತದ ಸಮರ್ಥ ಸಾಧನೆ. ಸನ್ನಡತೆ ಅವಿಭಕ್ತ ಕುಟುಂಬ ಪತಿ, ಪರೋಪಕಾರ,ಕಷ್ಟ, ಧೀರತನ,ತಪಸ್ಸು, ಪ್ರಾರ್ಥನೆ, ಯೋಗ,ಧ್ಯಾನ ಮುಂತಾದವುಗಳು ಪ್ರಾಚೀನ ಕಾಲದಲ್ಲಿ ಭಾರತೀಯರ ಜೀವನದ ಅವಿಭಾಜ್ಯ ಅಂಗಗಳಾಗಿವೆ