ಯುಗಾದಿ, ರಂಜಾನ್ ಶಾಂತಿ, ಸೌಹಾರ್ದದಿಂದ ಆಚರಿಸಿ
Mar 27 2025, 01:07 AM ISTಯುಗಾದಿ, ರಂಜಾನ್ ಹಬ್ಬಗಳನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸಬೇಕು. ಆ ಮೂಲಕ ಎಲ್ಲರೂ ಸಾಮರಸ್ಯ ಮೆರೆಯಬೇಕು. ಯಾರಾದರೂ ಶಾಂತಿ- ಕಾನೂನು ಸುವ್ಯವಸ್ಥೆ ಕದಡುವ ಕೆಲಸ ಮಾಡಿದರೆ ಕಠಿಣ ಕ್ರಮ ತಪ್ಪಿದ್ದಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಎಚ್ಚರಿಸಿದ್ದಾರೆ.