ಧಾರ್ಮಿಕ ಕಾರ್ಯಗಳಿಂದ ಶಾಂತಿ, ನೆಮ್ಮದಿ ಸಾಧ್ಯ
Jan 25 2024, 02:02 AM ISTನಮ್ಮ ಭಾರತೀಯ ಜೀವನ ಪದ್ಧತಿಯಲ್ಲಿ ಪರಮಾತ್ಮನಿಗೆ ಪ್ರಥಮ ಆದ್ಯ ಸ್ಥಾನ ನೀಡಲಾಗಿದೆ. ಅತನನ್ನು ಪೂಜಿಸಿ ಜ್ಞಾನಿಸುವದು ನಿಜವಾದ ಜೀವನ.ಸಮಾಜದಲ್ಲಿ ಎಲ್ಲರೂ ಮಾನವೀಯ ಮೌಲ್ಯ ಬೆಳೆಸಿಕೊಳ್ಳುವುದರೊಂದಿಗೆ ದೈಹಿಕ, ಭಾವನಾತ್ಮಕ, ಬೌದ್ಧಿಕ ಕಾರ್ಯ ಸಾಧನೆ ಮಾಡಬೇಕು