• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಗವದ್ಗೀತೆಯ ಪಠಣದಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ

May 06 2024, 12:33 AM IST
ಭಗವದ್ಗೀತೆಯ ಪಠಣದಿಂದ ಕೋಪ, ಚಿಂತೆ, ಭಯ, ಉದ್ವೇಗ ದೂರವಾಗುತ್ತದೆ. ಅಲ್ಲದೆ ಮನೆ ಮತ್ತು ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ಕೊನೇಹಳ್ಳಿ ಆಯುಷ್‌ ವೈದ್ಯಾಧಿಕಾರಿ ಸುಮನಾ ತಿಳಿಸಿದರು.

ಇಂಡಿಗನತ್ತ ಗ್ರಾಮದಲ್ಲಿ ಶಾಂತಿ ಸೌಹಾರ್ದ ಸಭೆ

May 05 2024, 02:09 AM IST
ಇಂಡಿಗನತ್ತ ಗ್ರಾಮದಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ನೇತೃತ್ವದಲ್ಲಿ ಎರಡು ಗ್ರಾಮಗಳ ನಿವಾಸಿಗಳನ್ನು ಒಂದೆಡೆ ಸೇರಿಸಿ ಶಾಂತಿ ಸೌಹಾರ್ದತೆ ಸಭೆ ನಡೆಸಲಾಯಿತು.

ಶಾಂತಿ, ಸುವ್ಯವಸ್ಥಿತ ಮತದಾನಕ್ಕೆ ಸಿದ್ಧತೆ

Apr 26 2024, 12:50 AM IST
ಲೋಕಸಭಾ ಚುನಾವಣೆ ಪ್ರಯುಕ್ತ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸುವ್ಯವಸ್ಥೆ ಹಾಗೂ ಶಾಂತಿಯುತ ಮತದಾನ ನಡೆಸುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಶಿವೇಗೌಡ ಹೇಳಿದರು.

ಶಾಂತಿ ಸ್ಥಾಪನೆಗೆ ಮಹಾವೀರರ ಆದರ್ಶ ಅಗತ್ಯ

Apr 22 2024, 02:00 AM IST
ಜಗತ್ತಿಗೆ ಜ್ಞಾನದ ಬೆಳಕು ಸದ್ವಿಚಾರ ಬೋಧಿಸಲೆಂದೇ ಮಹಾವೀರರ ಜನನವಾಗಿದೆ. ಅಹಿಂಸೆ ಧರ್ಮದ ಮೂಲ ತಿರುಳು

ಉಗ್ರರನ್ನು ಅವರ ಮನೆಗೆ ಹೋಗಿ ಕೊಲ್ತೇವೆ ಎಂದ ಮೋದಿಗೆ ಅಮೆರಿಕದ ಶಾಂತಿ ಪಾಠ

Apr 18 2024, 02:20 AM IST
‘ಉಗ್ರರನ್ನು ಅವರ ಮನೆಗೇ ಹೋಗಿ ಹೊಡೆದು ಕೊಲ್ಲುತ್ತೇವೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಮೆರಿಕ, ‘ಭಾರತ-ಪಾಕ್‌ ಶಾಂತಿ ಮಾತುಕತೆ ಅಗತ್ಯ ಎಂದು ನಾವು ಬಯಸುತ್ತೇವೆ’ ಎಂದಿದೆ.

ಮತದಾನದ ಬಹಿಷ್ಕಾರದ ಎಚ್ಚರಿಗೆ ನೀಡಿದ ಬಸವೇಶ್ವರ ಕಾಲೋನಿ ಗ್ರಾಮಸ್ಥರೊಂದಿಗೆ ಶಾಂತಿ ಸಭೆ

Apr 16 2024, 01:03 AM IST
ಪೂರ್ವಜರ ಕಾಲದಿಂದಲೂ ಪೂಜಿಸಿಕೊಂಡು ಬಂದಿರುವ ಬಂಡೆ ಬಸವೇಶ್ವರ ದೇವಾಲಯಕ್ಕೆ ನಮಗೆ ಪೂಜೆ ಮಾಡಲು ಅವಕಾಶ ನೀಡಿಲ್ಲ, ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟರೆ ಎಲ್ಲರೂ ಒಟ್ಟಾಗಿ ಬಂದು ಮತದಾನದಲ್ಲಿ ಭಾಗವಹಿಸುತ್ತೇವೆ

ಶರಣತತ್ವ ಅಳವಡಿಸಿಕೊಂಡರೆ ಜಗತ್ತಿನಲ್ಲಿ ಶಾಂತಿ, ಸಮೃದ್ಧಿ: ಮಹಾಂತ ಸ್ವಾಮೀಜಿ

Apr 14 2024, 01:59 AM IST
ಬಸವನಬಾಗೇವಾಡಿ ತಾಲೂಕಿನ ಯರನಾಳ ವಿರಕ್ತಮಠದಲ್ಲಿ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾ ಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಯವರ ಜನ್ಮಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಶಾಂತಿ, ಸಹೋದರತೆಯಿಂದ ಬಾಳೋದು ಇಂದಿನ ಅಗತ್ಯ

Apr 12 2024, 01:03 AM IST
ದೇವರಹಿಪ್ಪರಗಿ: ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಪಟ್ಟಣದ ಈದ್ಗಾ ಮೈದಾನಕ್ಕೆ ಭೇಟಿ ನೀಡಿ, ಪ್ರಾರ್ಥನೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಪಾಲ್ಗೊಂಡು ಪವಿತ್ರ ರಂಜಾನ್ ಹಬ್ಬದ ಶುಭಾಶಯ ಕೋರಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಂಜಾನ್ ಮಾಸ ಹಾಗೂ ಅದೇ ಅವಧಿಯಲ್ಲಿ ಬರುವ ರಂಜಾನ್ ಹಬ್ಬ ಮುಸ್ಲಿಂ ಸಮುದಾಯದ ಸಹೋದರರ ಅತ್ಯಂತ ಪವಿತ್ರ ಹಬ್ಬ. ಈ ಹಬ್ಬದ ಸಂದೇಶ ನಾವೆಲ್ಲರೂ ಪಾಲಿಸುವುದು ಇಂದಿನ ಅಗತ್ಯವಾಗಿದೆ. ನಾವು ಎಲ್ಲರೂ ಸಹೋದರತೆ, ಶಾಂತಿಯೊಂದಿಗೆ ಸಹಬಾಳ್ವೆ ನಡೆಸುವುದು ಇಂದಿನ ಅಗತ್ಯವಾಗಿದೆ.

ಹಬ್ಬಗಳಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿ: ಪಿಎಸ್‌ಐ

Apr 09 2024, 12:53 AM IST
ತುರ್ವಿಹಾಳ ಪಟ್ಟಣದಲ್ಲಿರುವ ಪೊಲೀಸ್‌ ಠಾಣೆಯಲ್ಲಿ ಯುಗಾದಿ-ರಂಜಾನ್‌ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯಲ್ಲಿ ಪಿಎಸ್ಐ ನಾಗರಾಜ ಕೊಟಗಿ ಮಾತನಾಡಿದರು.

ದೇಗುಲಗಳಿಂದ ಗ್ರಾಮಗಳಲ್ಲಿ ಶಾಂತಿ, ಸಮಾಧಾನ ಸಾಧ್ಯ

Apr 09 2024, 12:46 AM IST
ಗ್ರಾಮಗಳಲ್ಲಿ ದೇವಾಲಯಗಳಿದ್ದರೆ ಶಾಂತಿ- ಸಮಾಧಾನ ಸಿಗುವುದು. ಜೊತೆಗೆ ನಾವು ಯಾವುದೇ ಕೆಲಸಗಳಿಗೆ ಹೋದರೂ ಯಶಸ್ಸು ಲಭಿಸುತ್ತದೆ. ಹಾಗೆಯೇ, ಪ್ರತಿ ದಿನವೂ ದೇವಾಲಯಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಪೂಜೆಗಳು ನಡೆಯುತ್ತಿರಬೇಕು ಎಂದು ಹೊಸದುರ್ಗ ತಾಲೂಕಿನ ಚಿನ್ಮೂಲಾದ್ರಿ ಶಿಲಾಪುರಿ ಮಹಾ ಸಂಸ್ಥಾನದ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved