• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮದೇವಿ ಜಾತ್ರೆ, ಆರಾಧನೆಯಿಂದ ಮನಸ್ಸಿಗೆ ಶಾಂತಿ-ಫಕೀರ ಸಿದ್ದರಾಮ ಸ್ವಾಮೀಜಿ

Apr 07 2024, 01:52 AM IST
ಗ್ರಾಮದೇವಿ ಜಾತ್ರೆ, ದೇವಿಯ ಆರಾಧನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನಮಠದ ಫಕೀರ ಸಿದ್ದರಾಮ ಸ್ವಾಮೀಜಿ ಹೇಳಿದರು.

ಯುಗಾದಿ, ರಂಜಾನ್ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿ: ಬಿ.ಸುಮರಾಣಿ

Apr 04 2024, 01:05 AM IST
ಹಿಂದೂ-ಮುಸ್ಲಿಂ ಬಾಂಧವರ ಭಾವನೆಗಳಿಗೆ ಧಕ್ಕೆಯಾಗದಂತೆ, ವದಂತಿಗಳಿಗೆ ಕಿವಿಗೊಡದಂತೆ ಹಬ್ಬ ಆಚರಿಸಬೇಕು. ಯಾವುದೇ ವಿಚಾರದ ಬಗ್ಗೆ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು. ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕಿಡಿಗೇಡಿಗಳು ಹಾಗೂ ಸಮಾಜ ವಿಧ್ವಂಸಕ ಶಕ್ತಿಗಳು ಕಂಡು ಬಂದರೆ ಕೂಡಲೇ ಪೋಲಿಸರ ಗಮನಕ್ಕೆ ತನ್ನಿ.

ಸಿರಿಮೂರ್ತಿ ವಿರಚಿತ ‘ಶಾಂತಿ ಧಾಮ’ ಕೃತಿ ಲೋಕಾರ್ಪಣೆ

Apr 01 2024, 02:25 AM IST
ಕೂಡು ಕುಟುಂಬಗಳು ಮನುಷ್ಯನ ಸುಖ, ಶಾಂತಿ, ನೆಮ್ಮದಿಯ ಬಾಳ್ವೆಗೆ ಸಹಾಯಕಾರಿ. ಆದರೆ, ಆಧುನಿಕ ಜಗತ್ತು ಪತಿ-ಪತ್ನಿ ಜೊತೆಗಿದ್ದರೆ ಅದೇ ಕೂಡು ಕುಟುಂಬ ಎಂಬ ಸ್ಥಿತಿಗೆ ಬಂದು ನಿಂತಿದೆ ಎಂದು ಲೇಖಕ ಕೆ.ಎನ್‌ ಗಣೇಶಯ್ಯ ವಿಷಾದಿಸಿದರು.

ಜಗತ್ತಿಗೆ ಶಾಂತಿ ಸಂದೇಶ ನೀಡಿದ ಕ್ರಿಸ್ತನ ಸ್ಮರಿಸೋಣ: ಸತ್ಯಮಿತ್ರ

Mar 30 2024, 12:53 AM IST
ಸುರಪುರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್‌ನಲ್ಲಿ ಗುಡ್ ಫ್ರೈಡೇ ಆಚರಿಸಲಾಯಿತು. ಈ ವೇಳೆ ಸಪ್ತವಾಕ್ಯಗಳಲ್ಲಿ ಒಂದಾದ ‘ತಂದೆಯೇ ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿ ಕೊಡುತ್ತೇನೆ’ ಕುರಿತು ಅವರು ದೈವ ಸಂದೇಶವನ್ನು ರೆವರೆಂಡ್ ಎಸ್. ಸತ್ಯಮಿತ್ರ ಅವರು ನೀಡಿದರು.

ರಾಜ್ಯಗಳ ಗಡಿ ಭಾಗದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ

Mar 30 2024, 12:46 AM IST
ಕರ್ನಾಟಕ ತಮಿಳುನಾಡು ಉಭಯ ರಾಜ್ಯಗಳ ಗಡಿಭಾಗದಲ್ಲಿ ನಡೆಯುವ ಅಪರಾಧ ಮತ್ತು ಅಕ್ರಮ ಚಟುವಟಿಕೆ ತಡೆಗಟ್ಟಲು ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಕಾರ ನೀಡಬೇಕು ಎಂದು ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದ್ರ ತಿಳಿಸಿದರು.

ಶಾಂತಿ-ಸುವ್ಯವಸ್ಥಿತ ಚುನಾವಣೆಗೆ ಸಕಲ ಸಿದ್ಧತೆ

Mar 25 2024, 12:52 AM IST
ಕೂಡ್ಲಿಗಿ ಕ್ಷೇತ್ರದ 250 ಮತಗಟ್ಟೆಗಳು ಸೇರಿದಂತೆ ಜಿಲ್ಲಾ ಗಡಿಭಾಗದ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಅನುಸರಿಸುವ ಮೂಲಕ 4 ಚೆಕ್ ಪೋಸ್ಟ್ ತೆರೆಯಲಾಗಿದೆ. ಶಾಂತಿ ಸುವ್ಯವಸ್ಥೆಯ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ.

ವೀರಶೈವ ಸಕಲ ಜೀವಾತ್ಮರಿಗೆ ಶಾಂತಿ ಬಯಸುವ ಧರ್ಮ

Mar 25 2024, 12:49 AM IST
ಹೆಣ್ಣು ಗಂಡು ಸಮಾನತೆ ಸಾರಿದ ವೀರಶೈವ ಧರ್ಮ ಸದಾ ಕಾಲ ಜೀವಂತ ಇರುವ ಧರ್ಮ ನಿತ್ಯ ಜೀವನದ ಪಾಠ ಕಲಿಸುವ ಧರ್ಮವಾಗಿದೆ

ಸಮಾಜಕ್ಕೆ ಶಾಂತಿ, ಹೃದಯಕ್ಕೆ ಆಧ್ಯಾತ್ಮಿಕ ಭಾವನೆ ಬೇಕಿದೆ: ಆದಿಚುಂಚನಗಿರಿ ಶ್ರೀ

Mar 25 2024, 12:49 AM IST
ಸಮ್ಮೇಳನದ ವೇದಿಕೆಯಲ್ಲಿ ಹಿಂದೂ ಧರ್ಮ ಕುರಿತು ಮಂಗಳನಾಥ ಸ್ವಾಮೀಜಿ, ಕ್ರೈಸ್ತ ಧರ್ಮ ಕುರಿತು ವಿನಿತ್‌ಸ್ವರೂಪ್, ಜೈನ ಧರ್ಮ ಕುರಿತು ಲೇಖಕಿ ಡಾ.ಪದ್ಮಿನಿ ನಾಗರಾಜ್, ಇಸ್ಲಾಂ ಧರ್ಮ ಕುರಿತು ಪ್ರಾಧ್ಯಾಪಕ ಮುಹಮ್ಮದ್ ಹುಸೈನ್ ಅಹ್ಸನಿ ಅಲ್ ಮುಈನಿ ಮಾರ್ನಾಡ್ ಹಾಗೂ ಬೌದ್ಧ ಧರ್ಮ ಕುರಿತು ಕರ್ಮ ಸಂತೇನ್ ಲಿಂಗ್ ಪ ರಿಂಪೋಚೆ ಉಪನ್ಯಾಸ.

ಹೋಳಿ ಸಮಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿ: ಡಿವೈಎಸ್‌ಪಿ

Mar 24 2024, 01:39 AM IST
ಸ್ವಯಂಸೇವಕರಾಗಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಡಿವೈಎಸ್ಪಿ ಡಾ. ಗಿರೀಶ ಬೋಜಣ್ಣನವರ ಹೇಳಿದರು.

ಶಾಂತಿ, ಸೌಹಾರ್ದತೆಯಿಂದ ಹೋಳಿ ಆಚರಣೆಗೆ ಸಲಹೆ

Mar 24 2024, 01:36 AM IST
ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಶಾಂತಿ ಸಭೆ ನಡೆಯಿತು.ಡಿಎಸ್‌ಪಿ ಎಂ. ಪಾಂಡುರಂಗಯ್ಯ ಮಾತನಾಡಿ,. ಹೋಳಿ ಹಬ್ಬವನ್ನು ಸೌಹಾರ್ದಯುತ ಮತ್ತು ಶಾಂತಿಯುತವಾಗಿ ಆಚರಿಸಬೇಕು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಆಚರಿಸಬೇಕೆಂದು ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved