• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿ, ಸೌಹಾರ್ದತೆಯಿಂದ ಹೋಳಿ ಆಚರಿಸಿ: ಡಿವೈಎಸ್‌ಪಿ

Mar 24 2024, 01:34 AM IST
ಮಾ.26ರಂದು ಪರಸ್ಪರ ಬಣ್ಣ ಎರಚಿಕೊಳ್ಳುವ ಹಬ್ಬವೂ ನಡೆಯಲಿದೆ. ಯುವಕರು ಕಾಮದಹನದಂದು ಕಟ್ಟಿಗೆಗಳನ್ನು ಸಂಗ್ರಹಿಸುವ ಭರದಲ್ಲಿ ಜನರಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು.

ದಾರ್ಶನಿಕರ ಸಂದೇಶದಿಂದ ವಿಶ್ವದಲ್ಲಿ ಶಾಂತಿ

Mar 23 2024, 01:04 AM IST
ಮಾನವನ ದಾನದ ಗುಣ ದಹಿಸಿ ಆತನನ್ನು ಮಹಾದೇವನನ್ನಾಗಿಸುವ ಅಪೂರ್ವ ಸಿದ್ಧಾಂತ ಜಗದ್ಗುರು ರೇಣುಕಾಚಾರ್ಯ ನೀಡಿದರು. ಜೀವಿ ಶಿವನಾಗುವ ಅಂಗ ಲಿಂಗವಾಗುವ ಅದ್ಭುತ ಸಿದ್ಧಾಂತ ಜಗತ್ತಿಗೆ ಭೋದಿಸುವುದರ ಮೂಲಕ ಪ್ರತಿಯೊಬ್ಬರು ಸತ್ಯ ನಿಷ್ಠೆ ಕಾಯಕದ ಹಾದಿಯಲ್ಲಿ ಬದುಕನ್ನು ಕಟ್ಟಿಕೊಳ್ಳವಂತಹ ವಿಚಾರಗಳನ್ನು ಸಾರಿದ ಮಹಾನ ಚೇತನರು

ಶಾಂತಿ, ಸೌಹಾರ್ದತೆಯಿಂದ ಹೋಳಿ ಆಚರಿಸಿ: ಡಿಸಿ ಫೌಜಿಯಾ ಮನವಿ

Mar 23 2024, 01:01 AM IST
ಹೋಳಿ ಹಬ್ಬದ 2 ದಿನ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ಚುನಾವಣೆ ನೀತಿ ಸಂಹಿತೆ, ಎಸ್‌ಎಸ್ಎಲ್‌ಸಿ ಪರೀಕ್ಷೆ ಹಾಗೂ ರಂಜಾನ್‌ ಹಬ್ಬ ಒಂದೇ ಸಮಯದಲ್ಲಿ ಬಂದಿರುವುದರಿಂದ ಪರಸ್ಪರ ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಹೇಳಿದರು.

ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ಶಾಂತಿ: ಸತ್ಯಜಿತ್ ಸುರತ್ಕಲ್‌

Mar 22 2024, 01:11 AM IST
ನವದುರ್ಗಾ ಫ್ರೆಂಡ್ಸ್ ಸರ್ಕಲ್ ರಥಬೀದಿ ಸುರತ್ಕಲ್ ವತಿಯಿಂದ ಶ್ರೀ ವೀರಭದ್ರ ದುರ್ಗಾ ಪರಮೇಶ್ವರಿ ದೇವಸ್ಥಾನದ ಶಿಲಾಮಯ ಅಶ್ವತ್ಥಕಟ್ಟೆಯಲ್ಲಿ 31ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಿಸಿ

Mar 22 2024, 01:06 AM IST
ಪ್ರತಿ ವರ್ಷದಂತೆ ಈ ವರ್ಷವೂ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೇ ದೇವರಹಿಪ್ಪರಗಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿ, ಸೌಹಾರ್ದತೆಯಿಂದ ಹೋಳಿ ಹಾಗೂ ರಂಜಾನ್ ಹಬ್ಬ ಆಚರಿಸುವಂತೆ ಪಿಎಸೈ ಬಸವರಾಜ ತಿಪ್ಪರಡ್ಡಿ ಹೇಳಿದರು.

ಮಹಿಳೆಯರು ಅವಮಾನ ಮೆಟ್ಟಿನಿಂತು ಸಾಧನೆ ತೋರಿ: ನ್ಯಾಯಾಧೀಶೆ ಕೆ.ಜಿ. ಶಾಂತಿ

Mar 21 2024, 01:07 AM IST
ಮಹಿಳೆಯರು ಇಂದು ನಿತ್ಯದ ಕೆಲಸದ ನಡುವೆ ತಮ್ಮ ಆರೋಗ್ಯದ ಕಡೆಗೆ ಗಮನ ನೀಡುತ್ತಿಲ್ಲ. ಪ್ರತಿಯೊಬ್ಬ ಮಹಿಳೆಯೂ ತನ್ನ ಹಾಗೂ ಕುಟುಂಬದ ಎಲ್ಲ ಸದಸ್ಯರ ಆರೋಗ್ಯದ ಕಡೆಗೆ ಗಮನ ನೀಡಬೇಕು.

ಪುರುಷ-ಮಹಿಳೆ ಸಹಭಾಗಿತ್ವದಿಂದ ಸಬಲೀಕರಣ: ಶಾಂತಿ ರಾಜು

Mar 15 2024, 01:21 AM IST
ಮಾದಪಟ್ಟಣ ಸಮುದಾಯ ಭವನದಲ್ಲಿ ಮಾದಾಪಟ್ಟಣ ದೇವಿ ಸ್ತ್ರೀ ಶಕ್ತಿ ಮತ್ತು ವಿನಾಯಕ ಶ್ರೀ ಶಕ್ತಿ ಗುಂಪುಗಳ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ರಾಜು ಉದ್ಘಾಟಿಸಿದರು.

ಹೆಣ್ಣು ಜನಿಸಿದರೆ ಹೆಮ್ಮೆ ಪಡುವ ಕಾಲ: ನ್ಯಾಯಾಧೀಶೆ ಕೆ.ಜಿ. ಶಾಂತಿ

Mar 14 2024, 02:03 AM IST
ಭವಿಷ್ಯದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಕಲ್ಪಿಸಿಕೊಂಡು ಭಯಪಡುತ್ತಿದ್ದ ಪಾಲಕರಿಗೆ, ಪೋಷಕರಿಗೆ ಇಂದಿನ ಕಾಯ್ದೆ, ಕಾನೂನು ಮತ್ತು ಸಾಮಾಜಿಕ ವ್ಯವಸ್ಥೆಯು ಧೈರ್ಯ, ಸ್ಥೈರ್ಯ, ಗೌರವ ನೀಡಿದೆ. ಹೆಣ್ಣು ಜನಿಸಿದರೆ ಹೆಮ್ಮೆಪಡುವ ಕಾಲ ಬಂದಿದೆ.

ಭಾರತ-ಪಾಕಿಸ್ತಾನ ಶಾಂತಿ ಮಾತುಕತೆ ನಡೆಸಲಿ: ಅಮೆರಿಕ ಆಗ್ರಹ

Mar 08 2024, 01:50 AM IST
ಭಾರತ-ಪಾಕಿಸ್ತಾನ ಎರಡೂ ದೇಶಗಳ ನಡುವೆ ಶಾಂತಿ ನೆಲೆಸಬೇಕು ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಧರ್ಮ ಸಮನ್ವಯಗೊಂಡರೆ ದೇಶದಲ್ಲಿ ಶಾಂತಿ,ಸಮಾನತೆ

Mar 07 2024, 01:47 AM IST
ಮುದ್ದೇಬಿಹಾಳ: ಧರ್ಮ ಸಮನ್ವಯಗೊಂಡಾಗ ದೇಶದಲ್ಲಿ ಸಮಾನತೆ ಹಾಗೂ ಶಾಂತಿ ಮಾನವೀಯ ಮೌಲ್ಯಗಳು ಉಳಿದುಕೊಳ್ಳುತ್ತವೆ. ಒಂದು ವೇಳೆ ಧರ್ಮದಲ್ಲಿ ಸಮನ್ವಯತೆ ಬರದಿದ್ದರೆ ಲೋಕವು ನರಕದಂತಾಗುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಧರ್ಮ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಮತ್ತು ಗುರುವನ್ನು ಗೌರವಿಸುವ ಮೂಲಕ ನೈಜ ಮನುಷ್ಯರಾಗಿ ಬಾಳಬೇಕೆಂದು ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನಮಠದ ಶ್ರೀ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved