• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಗೌರವಿಸಿ, ಶಾಂತಿ, ಸಹಬಾಳ್ವೆ ಜೀವನ ನಡೆಸಿ: ಶಾಸಕ ಕೆ.ಎಂ.ಉದಯ್

Jan 27 2024, 01:19 AM IST
ಶಿವಪುರ ಧ್ವಜ ಸತ್ಯಾಗ್ರಹ ಸೌಧ ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದೆ. ಇದನ್ನು ಅಭಿವೃದ್ಧಿಪಡಿಸಲು ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಸರ್ಕಾರ ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ತೀವ್ರ ಬೇಸರ.

ಮಠಗಳಿಂದ ಮನಸಿಗೆ ನೆಮ್ಮದಿ, ಶಾಂತಿ ಸಿಗುತ್ತೆ: ಶಾಸಕ ಕತ್ತಿ

Jan 26 2024, 01:47 AM IST
ಹುಕ್ಕೇರಿ ತಾಲೂಕಿನ ಘೋಡಗೇರಿಯಲ್ಲಿ ಶಿವಾನಂದ ಮಠದ ಜಾತ್ರಾ ಮಹೋತ್ಸವ ಹಾಗೂ ಪುರಾಣ ರತ್ನ ಚನ್ನಬಸವ ದೇವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಸಕ ನಿಖಿಲ್‌ ಕತ್ತಿ ಅವರು ಮಾತನಾಡಿದರು.

ಧಾರ್ಮಿಕ ಕಾರ್ಯಗಳಿಂದ ಶಾಂತಿ, ನೆಮ್ಮದಿ ಸಾಧ್ಯ

Jan 25 2024, 02:02 AM IST
ನಮ್ಮ ಭಾರತೀಯ ಜೀವನ ಪದ್ಧತಿಯಲ್ಲಿ ಪರಮಾತ್ಮನಿಗೆ ಪ್ರಥಮ ಆದ್ಯ ಸ್ಥಾನ ನೀಡಲಾಗಿದೆ. ಅತನನ್ನು ಪೂಜಿಸಿ ಜ್ಞಾನಿಸುವದು ನಿಜವಾದ ಜೀವನ.ಸಮಾಜದಲ್ಲಿ ಎಲ್ಲರೂ ಮಾನವೀಯ ಮೌಲ್ಯ ಬೆಳೆಸಿಕೊಳ್ಳುವುದರೊಂದಿಗೆ ದೈಹಿಕ, ಭಾವನಾತ್ಮಕ, ಬೌದ್ಧಿಕ ಕಾರ್ಯ ಸಾಧನೆ ಮಾಡಬೇಕು

ಶ್ರೀರಾಮನಿಂದ ದೇಶದಲ್ಲಿ ಶಾಂತಿ ನೆಲೆಸಲಿ: ಕಿಮ್ಮನೆ ರತ್ನಾಕರ್

Jan 23 2024, 01:49 AM IST
ಶ್ರೀ ರಾಮ ಎಲ್ಲರ ನಂಬಿಕೆಯ ದೇವರು. ಯಾರನ್ನೂ ಆತ ದ್ವೇಷ ಮಾಡುವಂತೆ ಪ್ರೇರೇಪಣೆ ನೀಡಲಾರ. ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರತಿಷ್ಠಾಪನೆಯಿಂದ ಈ ದೇಶದಲ್ಲಿ ದ್ವೇಷ ಅಸೂಯೆಗಳು ದೂರವಾಗಿ ಪರಸ್ಪರ ಪ್ರೀತಿ ವಿಶ್ವಾಸಗಳೊಂದಿಗೆ ಶಾಂತಿ ನೆಲೆಸುವಂತಾಗಬೇಕು ಎಂಬುದೇ ನಮ್ಮೆಲ್ಲರ ಆಶಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯಲ್ಲಿ ಕೋದಂಡರಾಮ ದೇಗುಲದಲ್ಲಿ ಸಂಭ್ರಮಾಚರಣೆ ಕುರಿತು ಅಭಿಪ್ರಾಯಿಸಿದ್ದಾರೆ.

ನಾಳೆ ಶಾಂತಿ ಕಾಪಾಡಲು ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

Jan 21 2024, 01:31 AM IST

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮತಾಂತರ ಆರೋಪ: ಶಾಂತಿ ಸಭೆ ವೇಳೆ ಭಾರೀ ಗದ್ದಲ

Jan 13 2024, 01:30 AM IST
ಬ.ಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ಎಲ್‌.ಟಿ1 ಗ್ರಾಮದಲ್ಲಿ ತಹಸೀಲ್ದಾರ್‌, ಸಿಪಿಐ ನಡೆಸಿದ ಶಾಂತಿ ಸಭೆಯಲ್ಲಿ ವಾಗ್ವಾದ ನಡೆಯಿತು.

ನಂಜನಗೂಡಿನಲ್ಲಿ ಜಿಲ್ಲಾಡಳಿತ ಕರೆದಿದ್ದ ಶಾಂತಿ ಸಭೆ ವಿಫಲ - ಸಭೆಯಿಂದ ಹೊರ ನಡೆದ ಶ್ರೀಕಂಠೇಶ್ವರ ಭಕ್ತರು - ಇಂದು ಸ್ವಯಂ ಘೋಷಿತ ನಂಜನಗೂಡು ಬಂದ್ ನಡೆಯುವುದು ನಿಶ್ಚಿತ

Jan 04 2024, 01:45 AM IST
ಶ್ರೀಕಂಠೇಶ್ವರ ದೇವಾಲಯದ ಅಂಧಕಾಸುರ ಸಂಹಾರ ಪ್ರಕರಣ

ನಂಜನಗೂಡಿನಲ್ಲಿ ಜಿಲ್ಲಾಡಳಿತ ಕರೆದಿದ್ದ ಶಾಂತಿ ಸಭೆ ವಿಫಲ - ಸಭೆಯಿಂದ ಹೊರ ನಡೆದ ಶ್ರೀಕಂಠೇಶ್ವರ ಭಕ್ತರು - ಇಂದು ಸ್ವಯಂ ಘೋಷಿತ ನಂಜನಗೂಡು ಬಂದ್ ನಡೆಯುವುದು ನಿಶ್ಚಿತ

Jan 04 2024, 01:45 AM IST
ಶ್ರೀಕಂಠೇಶ್ವರ ದೇವಾಲಯದ ಅಂಧಕಾಸುರ ಸಂಹಾರ ಪ್ರಕರಣ

ಮಠ, ಮಂದಿರಗಳ ಸ್ಥಾಪನೆಯಿಂದ ಜಗದಲ್ಲಿ ಶಾಂತಿ: ಇಂಚಲ ಶ್ರೀಗಳ ಅಭಿನುಡಿ

Jan 02 2024, 02:15 AM IST
ಸಿದ್ಧಾರೂಢರ ನೂತನ ದೇವಸ್ಥಾನ ಲೋಕಾರ್ಪಣೆಯಲ್ಲಿ ಇಂಚಲ ಶ್ರೀಗಳ ಮಾತನಾಡಿ, ಪ್ರತಿಯೊಬ್ಬರು ಭಾವೈಕ್ಯೆತೆಯಿಂದ ಬಾಳಬೇಕು ಎಂದು ಕರೆ ನೀಡಿದರು.

ಉಲ್ಫಾ ಉಗ್ರರ ಜತೆ ಐತಿಹಾಸಿಕ ಶಾಂತಿ ಒಪ್ಪಂದ

Dec 30 2023, 01:16 AM IST
ಉಲ್ಫಾ ಉಗ್ರರ ಜೊತೆ ಅಮಿತ್‌ ಶಾ, ಹಿಮಂತ ನಡೆಸಿದ ಸಂಧಾನ ಯಶಸ್ವಿಯಾಗಿದೆ. ಈ ಮೂಲಕ 44 ವರ್ಷಗಳ ಭೀಕರ ರಕ್ತಪಾತಕ್ಕೆ ಅಂತ್ಯ ಅಸ್ಸಾಂ ಕೊನೆ ಹಾಡಲಿದೆ ಎಂದು ನಿರೀಕ್ಷಿಸಲಾಗಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved