ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ, ಪ್ರೀತಿ, ವಿಶ್ವಾಸ ಮರೆ : ಅರಣ್ಯ ಸಚಿವ ಈಶ್ವರ ಖಂಡ್ರೆ
Mar 13 2025, 01:51 AM ISTಬಸವಣ್ಣ ಅವರು ‘ದಯವೇ ಧರ್ಮದ ಮೂಲವಯ್ಯ’ ಎಂದಿದ್ದರು. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಆತಂಕ ಮೂಡಿಸಲಾಗುತ್ತಿದ್ದು, ಶಾಂತಿ, ಪ್ರೀತಿ, ವಿಶ್ವಾಸ ಮರೆಯಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.