• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು

Jun 22 2025, 01:18 AM IST

  ಪಾಕಿಸ್ತಾನ ಸರ್ಕಾರ, ಟ್ರಂಪ್ ಅವರನ್ನು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಔಪಚಾರಿಕವಾಗಿ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದು ಶನಿವಾರ ಘೋಷಿಸಿದೆ.

ದೇಹ, ದೇಶ ಶಾಂತವಾಗಿದ್ದರೆ ಮಾತ್ರ ವಿಶ್ವಕ್ಕೆ ಶಾಂತಿ: ಡಿಸಿ ದಿವ್ಯಪ್ರಭು

Jun 22 2025, 01:18 AM IST
ಮನುಷ್ಯ ಆರೋಗ್ಯದಿಂದ ಇರಲು, ಯೋಗ ಮಾಡುವ ಅಭ್ಯಾಸ ಮುಖ್ಯವಾಗಿದೆ. ಪ್ರತಿದಿನ ಯೋಗ ಮಾಡುವುದನ್ನು ನಮ್ಮ ಜೀವನ ಶೈಲಿಯಾಗಿ ರೂಡಿಸಿಕೊಳ್ಳಬೇಕು. ನಿರಂತರ ಯೋಗ ಆರೋಗ್ಯವನ್ನು ಹೆಚ್ಚಿಸುತ್ತದೆ. ಯೋಗ ನಮ್ಮ ಜೀವನ ಶೈಲಿ ಆಗಬೇಕು.

ಉದ್ವಿಗ್ನ ಜಗತ್ತಿಗೆ ಯೋಗದಿಂದ ಶಾಂತಿ ಮಾರ್ಗ : ಪ್ರಧಾನಿ ಮೋದಿ

Jun 22 2025, 01:18 AM IST
ಉದ್ವಿಗ್ನ ಜಗತ್ತಿಗೆ ಯೋಗದಿಂದ ಶಾಂತಿ ಮಾರ್ಗ ಲಭಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಜಗತ್ತಿನಲ್ಲಿ ನಡೆದಿರುವ ಯುದ್ಧಗಳ ಪರೋಕ್ಷ ಪ್ರಸ್ತಾಪವನ್ನು ಅವರು ಮಾಡಿದ್ದಾರೆ.

ಟ್ರಂಪ್‌ಗೆ ನೊಬೆಲ್‌ ಶಾಂತಿ ಪ್ರಶಸ್ತಿ ಹಪಹಪಿ ?

Jun 19 2025, 11:49 PM IST
ಭಾರತ ಮತ್ತು ಪಾಕಿಸ್ತಾನದ ನಡುವಣ ಪರಮಾಣು ದಾಳಿ ನಿಲ್ಲಿಸಿದ್ದೇ ನಾನು ಎಂದು ಹಲವು ಬಾರಿ ಜಗತ್ತಿನ ಮುಂದೆ ಬೀಗುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸರಣಿ ಹೇಳಿಕೆ ಹಿಂದೆ, ನೊಬೆಲ್‌ ಶಾಂತಿ ಪ್ರಶಸ್ತಿಗಾಗಿ ಅವರ ಹಪಹಪಿಯೇ ಕಾರಣ ಎಂಬ ವಿಶ್ಲೇಷಣೆ ಕೇಳಿಬಂದಿದೆ.

ಜಿಲ್ಲಾದ್ಯಂತ ಶಾಂತಿ, ಸಾಮರಸ್ಯದಿಂಧ ಬಕ್ರೀದ್ ಆಚರಣೆ

Jun 08 2025, 02:10 AM IST
ದಾವಣಗೆರೆ: ತ್ಯಾಗ, ಬಲಿದಾನ ಹಾಗೂ ಬ್ರಾತೃತ್ವದ ಸಂಕೇತವಾದ ಬಕ್ರೀದ್ ಹಬ್ಬವನ್ನು ನಗರ, ಜಿಲ್ಲಾದ್ಯಂತ ಮುಸ್ಲಿಂ ಧರ್ಮೀಯರು ಶ್ರದ್ಧಾ, ಭಕ್ತಿಯಿಂದ ಶನಿವಾರ ಆಚರಿಸಿದರು.

ಸಮಾಜದಲ್ಲಿ ಶಾಂತಿ, ಸೌಹಾರ್ದತೆಯಿಂದ ನೆಮ್ಮದಿ: ದ.ಕ. ಖಾಝಿ ತ್ವಾಕಾ ಅಹ್ಮದ್‌ ಮುಸ್ಲಿಯಾರ್‌

Jun 08 2025, 02:00 AM IST
ಬಾವುಟಗುಡ್ಡದ ಈದ್ಗಾ ಮಸ್ಜಿದ್‌ನಲ್ಲಿ ನಡೆದ ಈದ್ ನಮಾಝ್‌ಗೆ ಬಂದರ್‌ನ ಮಸ್ಜಿದ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸ್ಜಿದ್‌ನ ಖತೀಬ್ ಸೈಯದ್ ಬಾಖಿರ್ ತಂಙಳ್ ನೇತೃತ್ವ ನೀಡಿದರು. ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಖುತ್ಬಾ ಪಾರಾಯಣ ಮಾಡಿದರು.

ಗಾಂಧೀಜಿಗಿಂತ ಮೊದಲೇ ಶಾಂತಿ ಬಯಸಿದ್ದ ಭಾರತ

Jun 08 2025, 01:24 AM IST
ದಾವಣಗೆರೆ: ಮಹಾತ್ಮ ಗಾಂಧೀಜಿ ಶಾಂತಿ ಸಾರುವುದಕ್ಕೂ ಮೊದಲೇ ಶಾಂತಿ ಬಯಸುತ್ತಾ ಬಂದ ದೇಶ ನಮ್ಮದಾಗಿದ್ದು, ಈ ನೆಲದ ಗುಣವೇ ಶಾಂತಿ, ಸಹನೆ, ಸಹಬಾಳ್ವೆಯಾಗಿದೆ ಎಂದು ಹಿರಿಯ ಸಾಹಿತಿ, ಅಂಕಣಕಾರ ಪ್ರೊ.ಪ್ರೇಮಶೇಖರ ಉಡುಪಿ ತಿಳಿಸಿದರು.

ಬಕ್ರೀದ್ ಹಬ್ಬ ಶಾಂತಿ, ಸೌಹಾರ್ದದಿಂದ ಆಚರಿಸಿ

Jun 07 2025, 12:00 AM IST
ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಸುಂಟಿಕೊಪ್ಪ: ಮಸೀದಿ ಮುಖಂಡರೊಂದಿಗೆ ಶಾಂತಿ ಸಭೆ

Jun 06 2025, 02:21 AM IST
ಬಕ್ರಿದ್‌ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಶಾಂತಿ, ಸಾಮರಸ್ಯ ಮತ್ತು ಸೌಹರ್ದತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸುಂಟಿಕೊಪ್ಪ ಪೊಲೀಸ್‌ ಠಾಣಾ ವ್ಯಾಪ್ತಿಯ ಮಸೀದಿ ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು.

ಶಾಂತಿ ಮರುಸ್ಥಾಪನೆಗೆ ದ.ಕ.ಕ್ಕೆ ಕೆಪಿಸಿಸಿ ನಿಯೋಗ ಅಧ್ಯಯನ

Jun 06 2025, 12:22 AM IST
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ನಿಯೋಗ ಗುರುವಾರ ಜಿಲ್ಲೆಗೆ ಆಗಮಿಸಿ ಹಿರಿಯ ಅಧಿಕಾರಿಗಳು, ಪಕ್ಷದ ಮುಖಂಡರು, ಧಾರ್ಮಿಕ ಸಾಮಾಜಿಕ ನಾಯಕರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved