ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವ ಬೋಧಿಸಿದ ಬುದ್ಧ
May 13 2025, 01:01 AM ISTದೊಡ್ಡಬಳ್ಳಾಪುರ: ಭಗವಾನ್ ಬುದ್ಧರ ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ, ಸಹನೆ, ಸಹಬಾಳ್ವೆ ಸಂದೇಶಗಳು ನಮಗೆಲ್ಲರಿಗೂ ಸ್ಪೂರ್ತಿ. ಜ್ಞಾನದ ಬೆಳಕನ್ನು ಜಗತ್ತಿಗೇ ನೀಡಿದಂತಹ ಮಹಾನ್ ವ್ಯಕ್ತಿ ಗೌತಮ ಬುದ್ಧರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹೇಳಿದರು.