ಶಾಲೆ ಬಿಟ್ಟ ಮಕ್ಕಳ ಮೇಲೆ ನಿಗಾ ಇಡಿ: ಡಿಸಿ ಗಂಗಾಧರಸ್ವಾಮಿ
Jun 04 2025, 12:19 AM ISTಶಾಲೆ ಬಿಟ್ಟ ಮಕ್ಕಳ ಚಲನವಲನದ ಮೇಲೆ ನಿಗಾ ವಹಿಸುವ ಜೊತೆಗೆ ಬಾಲಕಾರ್ಮಿಕ ಪದ್ಧತಿ ಅಲ್ಲಲ್ಲಿ ವರದಿಯಾಗುತ್ತಿದ್ದು, ಬಾಲ ಕಾರ್ಮಿಕತೆ ನಿರ್ಮೂಲನೆಯಲ್ಲಿ ಅಂತರ ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಚಾಟಿ ಬೀಸಿದರು.