ಮಕ್ಕಳನ್ನು ಎತ್ತಿನಗಾಡಿ ಮೂಲಕ ಕರೆತಂದು ಶಾಲೆ ಪ್ರಾರಂಭೋತ್ಸವ
May 31 2025, 12:39 AM ISTಮಕ್ಕಳು ಲವಲವಿಕೆಯಿಂದ ಶಾಲೆಗೆ ಆಗಮಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಸಿದ್ಧರಿದ್ದಾರೆ. ಶಿಕ್ಷಕರು ಸರ್ಕಾರದ ಎಲ್ಲಾ ಸವಲತ್ತುಗಳನ್ನು ಶಾಲಾ ಮಕ್ಕಳಿಗೆ ನೀಡಬೇಕು. ಪ್ರತಿದಿನ ಸಮಯಪಾಲನೆ ಮಾಡಬೇಕು. ಇಲಾಖಾ ನಿಯಮಗಳಿಗೆ ಅನುಸಾರ ಪ್ರತಿದಿನದ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಸಾರ್ವಜನಿಕರು ಹಾಗೂ ಪೋಷಕರೊಂದಿಗೆ ಉತ್ತಮ ಸಂಬಂಧ ಹೊಂದುವ ಮೂಲಕ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ಕೆಲಸ ಮಾಡಬೇಕು.