ಸರ್ಕಾರಿ ಶಾಲೆ, ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ
Aug 30 2025, 01:01 AM ISTಸರ್ಕಾರಿ ಶಾಲೆ ಹಾಗೂ ಗ್ರಾಮದ ಪ್ರಮುಖ ಸ್ಥಳಗಳಲ್ಲಿ, ಸಿ.ಸಿ. ಕ್ಯಾಮೆರಾ ಅಳವಡಿಸುವುದು, ಗ್ರಾಮದಲ್ಲಿ ಹರಿದು ಹೋಗುವ ಮಳೆ ನೀರನ್ನು ಸಂಗ್ರಹಿಸಲು ಕೆರೆ ನಿರ್ಮಾಣ, ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ, ಶಾಲೆಗಳ ಶೌಚಾಲಯ ನಿರ್ವಹಣೆಗೆ ಸ್ವಚ್ಛತಾಗಾರರ ನೇಮಕ, ಕೃಷಿ ಚಟುವಟಿಕೆ ರಸ್ತೆ ಸುಧಾರಣೆ ಸೇರಿದಂತೆ ಹಲವಾರು ಮುಖ್ಯ ವಿಷಯಗಳನ್ನು ನಮ್ಮ ಗ್ರಾಮ ನಮ್ಮ ಯೋಜನೆ ತಯಾರಿಸುವ ಕುರಿತು ತಾಲೂಕಿನ ಲಕ್ಕುಂಡಿ ಗ್ರಾಮ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಅನುಮೋದನೆ ಪಡೆಯಲಾಯಿತು.