• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಪೂರ್ಣ ವಿದ್ಯಾರ್ಥಿಗಳಿಂದ ಶಾಲೆ ಉತ್ತಮ: ಚೌರಿರ ಡಾ. ಜಗತ್ ತಿಮ್ಮಯ್ಯ

Apr 07 2025, 12:33 AM IST
ಶಿಸ್ತು ಸಂಯಮ ಉತ್ತಮ ಗುಣ ನಡತೆಗಳನ್ನು ಹೊಂದಿರುವ ವಿದ್ಯಾರ್ಥಿಗಳಿಂದ ಕೂಡಿದ ಶಾಲೆ ಉತ್ತಮ ಶಾಲೆ ಆಗಿರುತ್ತದೆ ಎಂದು ಚೌರಿರ ಜಗತ್‌ ತಿಮ್ಮಯ್ಯ ತಿಳಿಸಿದರು.

ಶಾಂತಳ್ಳಿ ಶಾಲೆ ಶತಮಾನೋತ್ಸವ: ಬೃಹತ್ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

Apr 05 2025, 12:45 AM IST
ಶಾಂತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಬೃಹತ್ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಮೂಲಕ ಶುಕ್ರವಾರ ಚಾಲನೆ ನೀಡಲಾಯಿತು.

ಶಾಂತಳ್ಳಿ ಸರ್ಕಾರಿ ಶಾಲೆ ಶತಮಾನೋತ್ಸವ ಸಿದ್ಧತೆ ಪೂರ್ಣ: ಎಸ್.ಜಿ. ಮೇದಪ್ಪ

Apr 04 2025, 12:48 AM IST
100 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಶತಮಾನೋತ್ಸವ ನಡೆಸಲು ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಎಸ್‌.ಜಿ. ಮೇದಪ್ಪ ಹೇಳಿದರು.

ಮಾಡೂರು ಸರ್ಕಾರಿ ಶಾಲೆ ಆಂಗ್ಲಮಾಧ್ಯಮ ಶಿಕ್ಷಣಕ್ಕೆ ಸ್ಪೀಕರ್ ಖಾದರ್ ಅಸ್ತು

Apr 03 2025, 12:31 AM IST
ಮಾಡೂರಿನ ಸರ್ಕಾರಿ ಶಾಲೆಯನ್ನು ಆಂಗ್ಲಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸುವ ಯೋಜನೆಗೆ ಶಾಸಕರು ಹಾಗೂ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಗ್ರೀನ್ ಸಿಗ್ನಲ್ ನೀಡಿದ್ದು, ಸರ್ಕಾರದಿಂದ ಅನುದಾನ ಬರುವವರೆಗೆ ತನ್ನ ವೇತನದಿಂದ ರು.1 ಲಕ್ಷ ವನ್ನು ಆಂಗ್ಲಮಾಧ್ಯಮ ಶಾಲೆಯ ಕಾರ್ಯಾಚರಣೆಗೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರೇಕ್ಷಕರ ಮನಸೂರೆಗೊಂಡ ಶತಮಾನದ ಸರ್ಕಾರಿ ಶಾಲೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ

Apr 02 2025, 01:03 AM IST
ಕವಿ ಪು.ತಿ.ನ. ರಚಿಸಿದ ಗೋಕುಲ ನಿರ್ಗಮನದ ಮುಂದಿನ ಭಾಗ ಕವಿ ಎಚ್.ಎಸ್.ವಿ ರಚಿಸಿದ 7ನೇ ತರಗತಿ ಪಠ್ಯ ಬಿಲ್ಲಾಹಬ್ಬ, 5ನೇ ತರಗತಿ ಪರಿಸರದ ಪ್ರಾಣಿಗಳು ಹೇಳುವ ಕಥೆಯನ್ನು ಮಕ್ಕಳು ಅತ್ಯಂತ ಯಶಸ್ವಿಯಾಗಿ ರಂಗಪ್ರಸ್ತುತಿ ಮಾಡಿ ಮೆಚ್ಚುಗೆಗೆ ಪಾತ್ರವಾಗಿತ್ತು.

ಜಪಾನ್‌ಗೆ ತೆರಳಲಿರುವ ಮಂಡ್ಯ ರಿಪಬ್ಲಿಕ್ ಶಾಲೆ ಮಕ್ಕಳು

Apr 02 2025, 01:00 AM IST
ವಿದ್ಯಾರ್ಥಿ ಜೀವನದಲ್ಲಿ ವಿಧೇಯತೆ ರೂಢಿಸಿಕೊಳ್ಳಬೇಕು. ಮಾತಾ- ಪಿತೃಗಳೇ ತಮಗೆ ಆದರ್ಶವಾಗಬೇಕು. ಜಿಲ್ಲೆಯಲ್ಲಿ ಕೃಷಿ ಅವಲಂಬಿತ ಪೋಷಕರು ಹೆಚ್ಚಾಗಿದ್ದು, ಅವರ ಕನಸಿಗೆ ನೀರೆರೆಯುವ ಜಾಣ್ಮೆ ರೂಢಿಸಿಕೊಂಡು ಕಾಣದ ದೇವರನ್ನು ಪೋಷಕರಲ್ಲೇ ಕಾಣಬೇಕೆಂದರು.

ರಂಗಭೂಮಿಯೇ ಸಮಾಜದ ನಿಜವಾದ ಶಾಲೆ: ಡಾ. ರೇಣುಕಾ ಮೇಟಿ

Apr 01 2025, 12:45 AM IST
ಮಕ್ಕಳಲ್ಲಿ ರಂಭೂಮಿಯ ಅಭಿರುಚಿ ಬೆಳೆಸಬೇಕು. ಅಂದಾಗ ಮಾತ್ರ ಅವರ ವ್ಯಕ್ತಿತ್ವದಲ್ಲಿ ಸಮಗ್ರತೆ ಬರಲು ಸಾಧ್ಯ.

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ, ಪ್ರೋತ್ಸಾಹಿಸಲು ಸರ್ಕಾರಿ ಶಾಲೆ ದತ್ತು ಸ್ವೀಕಾರ: ಭಂಡಾರಿ ಶ್ರೀನಿವಾಸ್

Mar 28 2025, 12:35 AM IST
ಕಡೂರು, ಸರ್ಕಾರದ ಆಶಯದಂತೆ ಸ್ಥಳೀಯ ಸಂಸ್ಥೆಗಳು ಸರಕಾರಿ ಶಾಲೆ ದತ್ತು ಪಡೆದು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ, ಪ್ರೋತ್ಸಾಹಿಸುವ ಜತೆಗೆ ಶಾಲೆ ನಿರ್ವಹಣೆ ಮಾಡಲು ಪಟ್ಟಣದ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪುರಸಭೆಯಿಂದ ದತ್ತು ಪಡೆಯಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಶಾಲೆ, ಕಾಲೇಜು ಖಾಲಿ ಮಾಡಲು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಪತ್ನಿಯಿಂದ ಡಿಡಿಪಿಐಗೆ ಪತ್ರ..!

Mar 27 2025, 01:02 AM IST
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಂದು ಕಾಲದಲ್ಲಿ ಸ್ವಂತ ಕಟ್ಟಡದಲ್ಲಿ ವಿದ್ಯಾಭ್ಯಾಸಕ್ಕೆ ಆಶ್ರಯ ನೀಡಿದ್ದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಈಗ ಚುನಾವಣೆ ಸೋಲಿನ ನಂತರ ತಮ್ಮ ಕಟ್ಟಡದಲ್ಲಿದ್ದ ಶಾಲೆ, ಕಾಲೇಜನ್ನು ಖಾಲಿ ಮಾಡಿಸುತ್ತಿರುವುದು ಸಾರ್ವಜನಿಕರ ವಲಯದಲ್ಲಿ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಶಾಲೆ, ಕಾಲೇಜುಗಳ ಕಳವು ಆರೋಪಿ ಬಂಧನ

Mar 26 2025, 01:35 AM IST
ಬಂಧಿತ ಕಳವು ಆರೋಪಿ ಮೇಲೆ ಕಾರ್ಕಳ ತಾಲೂಕಿನಲ್ಲಿ 3 ಶಾಲೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಈತನ ಮೇಲೆ ಉಡುಪಿ ಜಿಲ್ಲೆ ಮಾತ್ರವಲ್ಲ ಬೇರೆ ಜಿಲ್ಲೆಗಳಲ್ಲಿಯೂ ಶಾಲಾ ಕಾಲೇಜುಗಳಲ್ಲಿ ಕಳ್ಳತನಗಳ ಆರೋಪ ಇದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 67
  • next >

More Trending News

Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved