• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧಾನಸಭೆಯಲ್ಲೂ ದಡ್ಡಲಕಾಡು ಶಾಲೆ ಗದ್ದಲ: ದತ್ತು ಸ್ವೀಕಾರ ಒಪ್ಪಂದ ನವೀಕರಣಕ್ಕೆ ಶಾಸಕ ರಾಜೇಶ್‌ ನಾಯ್ಕ್‌ ಒತ್ತಾಯ

Mar 21 2025, 12:36 AM IST
ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರ್ಕಾರಿ ಹಿ.ಪ್ರಾ.ಶಾಲೆಯ ದತ್ತು ಸ್ವೀಕಾರ ಒಪ್ಪಂದ ನವೀಕರಣ ವಿವಾದ ಇದೀಗ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದು, ಬುಧವಾರ ವಿಧಾನಸಭಾ ಅಧಿವೇಶನದಲ್ಲೂ ಪ್ರಸ್ತಾಪವಾಗಿದೆ. ಶಾಸಕ ರಾಜೇಶ್ ನಾಯ್ಕ್ ಈ ಕುರಿತು ಒತ್ತಾಯಿಸಿದ್ದಾರೆ.

ಹಂಸಭಾವಿ ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿಗೆ ನಿರ್ಧಾರ

Mar 21 2025, 12:30 AM IST
ಶಾಲೆಯ ಮಕ್ಕಳಿಗೆ ಕಲಿಕೆಯ ಅಭಿವವೃದ್ಧಿಗಾಗಿ ಮೂಲ ಸೌಕರ್ಯ ಒದಗಿಸಲಾಗುವುದು. ಸರ್ಕಾರದ ಜತೆಗೆ ದಾನಿಗಳು ಸಹ ಸರ್ಕಾರಿ ಶಾಲೆಗಳ ಉನ್ನತಿಗೆ ಕೈಜೋಡಿಸುವುದು ಅನಿವಾರ್ಯವಾಗಿದೆ.

ಇದು ಒಂದು ಮಗುವಿನ ಶಾಲೆಯ ಕಥೆ - ವ್ಯಥೆ ! ಒಬ್ಬ ವಿದ್ಯಾರ್ಥಿನಿಗಾಗಿ ನಡೆಯುತ್ತಿರುವ ಸರ್ಕಾರಿ ಶಾಲೆ

Mar 20 2025, 01:19 AM IST
ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಕಡಿಮೆಯಾಗುತ್ತಿರುವುದಕ್ಕೆ ಶಿರಾ ತಾಲೂಕಿನ ಮದ್ದೇವಳ್ಳಿ ಗ್ರಾಮದಲ್ಲಿ ಕೇವಲ ಒಬ್ಬ ವಿದ್ಯಾರ್ಥಿನಿಗಾಗಿ ನಡೆಯುತ್ತಿರುವ ಸರ್ಕಾರಿ ಶಾಲೆ ತಾಜಾ ಉದಾಹರಣೆಯಾಗಿದೆ.

ಪ್ರಾಥಮಿಕ ಶಾಲೆ ಸಂಸ್ಕೃತಿಯ ಮೂಲ

Mar 19 2025, 12:31 AM IST
ಪ್ರಾಥಮಿಕ ಶಾಲೆಗಳಿರುವ ಗ್ರಾಮಗಳೇ ನಮ್ಮ ಸಂಸ್ಕೃತಿಯ ಮೂಲ. ಸಂಸ್ಕಾರ ಬಾಲ್ಯದಿಂದಲೇ ಬೆಳೆದು ಬರಬೇಕು. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಬೆಳೆದು ಬರಲು, ಮಕ್ಕಳಲ್ಲಿ ಶಿಸ್ತು ಶಾಂತಿ ಸಹನೆ ಪರೋಪಕಾರ ಮೊದಲಾದ ಗುಣಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ. ಶಾಲೆ ಬಿಟ್ಟ, ಕೂಲಿ ಕೆಲಸ ಮಾಡುವ ಹಾಗೂ ಅಸಹಾಯಕ ಮಕ್ಕಳನ್ನು ಗುರುತಿಸಿದಲ್ಲಿ ಅವರ ಶಿಕ್ಷಣಕ್ಕೆ ನೆರವು ನೀಡಲಾಗುವುದು.

ಶೃಂಗೇರಿ ಕೆರೆಮನೆ ಸರ್ಕಾರಿ ಶಾಲೆ ಕಟ್ಟಡ ದುರಸ್ತಿಗೆ ಆಗ್ರಹ

Mar 19 2025, 12:31 AM IST
ಶೃಂಗೇರಿತಾಲೂಕಿನ ಮೆಣಸೆ ಪಂಚಾಯಿತಿ ಕೆರೆಮನೆ ಸರ್ಕಾರಿ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ದುರಸ್ತಿ ಮಾಡಲು ಅಗತ್ಯ ಅನುದಾನ ನೀಡುವಂತೆ ಶಾಲೆ ಹಳೆ ವಿದ್ಯಾರ್ಥಿಗಳು ಬೆಂಗಳೂರಿನ ವಿಕಾಸ ಸೌಧದಲ್ಲಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣಾ ರವರಿಗೆ ಮನವಿ ಸಲ್ಲಿಸಿದರು.

ನೈಪುಣ್ಯ ಶಾಲೆ ಯುಕೆಜಿ ವಿಭಾಗದ ಮಕ್ಕಳಿಗೆ ಪುರಸ್ಕಾರ

Mar 16 2025, 01:47 AM IST
ಪೋಷಕರು ಮಕ್ಕಳ ಅಭಿರುಚಿ ಹಾಗೂ ಆಯ್ಕೆಯನ್ನು ಉತ್ತೇಜಿಸುವ ಮೂಲಕ ಶಿಕ್ಷಣ ಪ್ರೋತ್ಸಾಹ

ಸರ್ಕಾರಿ ಶಾಲೆ, ಪರಿಸರ ಉಳಿವಿಗೆ ಸೈಕಲ್‌ ಜಾಥಾ

Mar 16 2025, 01:45 AM IST
ಸಮಾನತೆ ಸಂದೇಶ ಹೊತ್ತು ಸೈಕಲ್ ಸವಾರಿ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಮುಂದಾಗಿರುವ ಶ್ರೀನಿವಾಸ್ ಅವರಿಗೆ ಅಭಿನಂದನೆ

400 ಕೆಪಿಎಸ್ ಶಾಲೆ ಪ್ರಾರಂಭಿಸುವ ನಿರ್ಧಾರಕ್ಕೆ ಖಂಡನೆ

Mar 14 2025, 12:33 AM IST
ರಾಯಚೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.

ನೂರು ದೇಗುಲ ಕಟ್ಟುವುದಕ್ಕಿಂತ ಒಂದು ಶಾಲೆ ಕಟ್ಟಿ

Mar 14 2025, 12:30 AM IST
ಕನ್ನಡಪ್ರಭ ವಾರ್ತೆ ಇಂಡಿ ನೂರು ದೇವಾಲಯ ಕಟ್ಟೋದಕ್ಕಿಂತ ಒಂದು ಶಾಲೆ ಕಟ್ಟೋದು ಸೂಕ್ತ, ಸಮಾಜಕ್ಕೆ ಒಳ್ಳೆಯದು ಮಾಡಬೇಕೆಂದರೆ ಅವಮಾನ, ನಿಂದನೆಗಳನ್ನು ಮೆಟ್ಟಿ ನಿಂತಾಗ ಸಾಧಕನಾಗಲು ಸಾಧ್ಯ ಎಂದು ಶಿರಶ್ಯಾಡ ಹಿರೇಮಠದ‌ ಅಭಿನವ ಮುರಘೇಂದ್ರ ಶಿವಾಚಾರ್ಯರು ಹೇಳಿದರು.

ಶಾಲೆ ಅಭಿವೃದ್ಧಿಯಿಂದ ಸಮಾಜದ ಏಳಿಗೆ ಸಾಧ್ಯ

Mar 11 2025, 12:45 AM IST
ಪ್ರತಿಯೊಬ್ಬ ನಾಗರಿಕನು ತನ್ನ ಸುತ್ತ ಸಮಾಜವು ಕೆಡದಂತೆ ಎಚ್ಚರವಹಿಸುವ ಅಗತ್ಯವಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 67
  • next >

More Trending News

Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved