ಆಳ್ವಾಸ್ ಕನ್ನಡ ಶಾಲೆ ಪ್ರವೇಶಕ್ಕೆ 18 ಸಾವಿರ ಆಕಾಂಕ್ಷಿಗಳು!
Mar 03 2025, 01:46 AM ISTರಾಜ್ಯಾದ್ಯಾಂತ 32 ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಗಡಿಭಾಗದ ಜಿಲ್ಲೆಯಾದ ಕಾಸರಗೋಡು ಹಾಗೂ ಮಹಾರಾಷ್ಟ್ರದ ಗಡಿಜಿಲ್ಲೆಗಳಿಂದ 20134 ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 18634 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.