ಮಾವುತರು, ಕಾವಾಡಿಗಳ ಮಕ್ಕಳಿಗಾಗಿ ತಾತ್ಕಾಲಿಕ ಶಾಲೆ, ಗ್ರಂಥಾಲಯ ಉದ್ಘಾಟನೆ
Sep 22 2024, 01:59 AM ISTಗಲ್ಲು ಗಲ್ಲೆನುತ ಗೆಜ್ಜೆ ಗಲ್ಲುತ್ತಾಜೆನುತ, ಭೂಮಿ ಈ ಭೂಮಿ ಮೇಲಿನಾಡು, ಈ ನಾಡಲೆಮ್ಮ ಕೋಟಿ, ಈ ಕೋಟೆಗೆ ನೀನೆ ನೀನೆ ತಾಯಿ ಹಾಡಿಗೆ ನೃತ್ಯ ಮಾಡಿದರು. ತಮ್ಮ ಸಂಸ್ಕೃತಿ ಬಿಂಬಿಸುವ ಲೇ ಲಾ ಲಲ್ಲ ಲಾ ಎಂಬ ಹಾಡಿಗೆ ಹೆಜ್ಜೆ ಹಾಕಿ ಪುಟಾಣಿಗಳೊಂದಿಗೆ ಸಚಿವ ಡಾ.ಮಹದೇವಪ್ಪ ಅವರು ಸಹ ಎರಡು ಹೆಜ್ಜೆ ಹಾಕಿದರು.