• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಗುಣಮಟ್ಟ ಶಿಕ್ಷಣದ ಕೇಂದ್ರವಾಗಲಿ

Nov 19 2024, 12:51 AM IST
ಮೂಲಭೂತ ಸೌಕರ್ಯ ಕಲ್ಪಿಸಿದ ಕಾರಣ ಮಹಿಳಾ ಪಪೂ ಕಾಲೇಜಿನಲ್ಲಿ ಹೆಚ್ಚು ದಾಖಾಲಾತಿ ಆಗುತ್ತಿದೆ. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಕಾಲೇಜಿನ ಕಟ್ಟಡ ನೂರು ವರ್ಷದ ಹಿಂದಿನದಾಗಿದ್ದು, ಕಟ್ಟಡ ಕೆಡವದೆ ಹೊಸ ರೂಪ ನೀಡಲು ಎಲ್ಲ ಸಹಕಾರ ನೀಡಲಾಗುವುದು.

ಮಲೇಬೆನ್ನೂರು : ಡಿಸಿ ವರದಿ ಆಧರಿಸಿ ಶಾಲೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಕ್ರಮ

Nov 18 2024, 01:17 AM IST
ಮಲೇಬೆನ್ನೂರು ಪಟ್ಟಣದ ಪುರಸಭೆ ಅಧ್ಯಕ್ಷೆ ನಫ್ಷಿಯಾ ಬಾನು ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಉಪಸ್ಥಿತಿಯಲ್ಲಿ ಶನಿವಾರ ಸಾಮಾನ್ಯ ಸಭೆ ನಡೆಯಿತು.

ಗೋಜೂ ರಿಯೋ ಕರಾಟೆ ತರಬೇತಿ ಶಾಲೆ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

Nov 17 2024, 01:17 AM IST
ಕೊಡಗು ಗೋಜೂ ರಿಯೋ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ, ಕಂಚಿನ ಪದಕ ತಂದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲೆಯ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

ಗುರುಕುಲ ಶಾಲೆ ಸೃಜನ, ಮಿನಾಲ್‌ಗೆ ಸಿಎಂ ಗೌರವ

Nov 15 2024, 12:37 AM IST
ಬೆಂಗಳೂರಿನಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ 2024- 2025ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿನ್ನೆಲೆ ದಾವಣಗೆರೆಯ ಪ್ರತಿಷ್ಠಿತ ಗುರುಕುಲ ವಸತಿಯುತ ಶಾಲೆ ವಿದ್ಯಾರ್ಥಿನಿಯರಾದ ಬಿ. ಸೃಜನ, ಮಿನಾಲ್‌ ಮುಖ್ಯಮಂತ್ರಿ ಅವರಿಂದ ಗೌರವ ಸನ್ಮಾನಕ್ಕೆ ಪಾತ್ರರಾದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.

ಮೌಲಾನಾ ಆಜಾದ್ ಶಾಲೆ ಕಾಮಗಾರಿ ಶೀಘ್ರ ಪುನಾರಂಭಿಸಿ

Nov 15 2024, 12:36 AM IST
ದಾವಣಗೆರೆ ನಗರದ ಬೀಡಿ ಲೇಔಟ್‌ನಲ್ಲಿ ಸರ್ಕಾರಿ ಮೌಲಾನಾ ಆಜಾದ್‌ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ₹2 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿದೆ. ಈಗಾಗಲೇ ₹90 ಲಕ್ಷ ವೆಚ್ಚದ ಕಾಮಗಾರಿ ಕೈಗೊಳ್ಳಲಾಗಿದೆ. ಅಪೂರ್ಣ ಕಾಮಗಾರಿಯಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆ ಶೀಘ್ರ ಬಾಕಿ ಕೆಲಸ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದಿಂದ ಸರ್ಕಾರಿ ಶಾಲೆ ಉಳಿಸಿ, ಸರ್ಕಾರಿ ಶಾಲೆ ಬೆಳೆಸಿ ಆಂದೋಲನಡಿ ಶಾಲಾವರಣದಲ್ಲಿ ಗುರುವಾರ ಅಹೋ ರಾತ್ರಿ ಧರಣಿ ಆರಂಭಿಸಲಾಗಿದೆ.

ಇಡೀ ಭಾರತ ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ-ಯತ್ನಾಳ

Nov 10 2024, 01:33 AM IST
ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡಿಯೇ ಮಾಡುತ್ತೇವೆ. ನಮಗೆ ಇರುವುದು ಇದೊಂದೆ ದೇಶ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಶಾಲೆ ಮಕ್ಕಳಿಗಿಲ್ಲ 6 ದಿನದ ಮೊಟ್ಟೆ ಭಾಗ್ಯ! ಮೌಲ್ಯಮಾಪನ ಅಧ್ಯಯನ ವರದಿಯಲ್ಲಿ ಬೆಳಕಿಗೆ

Nov 07 2024, 11:56 PM IST
ಉದ್ಯಮಿ ಅಜೀಂ ಪ್ರೇಮ್‌ಜೀ ಫೌಂಡೇಷನ್‌ನ 1500 ಕೋಟಿ ರು. ಆರ್ಥಿಕ ಅನುದಾನದಡಿ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನ ಮೊಟ್ಟೆ ನೀಡುವ ಯೋಜನೆ ಆರಂಭಿಸಿ ತಿಂಗಳು ಕಳೆದರೂ ಬಹಳಷ್ಟು ಶಾಲೆಗಳಲ್ಲಿ ಯೋಜನೆ ಸಮರ್ಪಕವಾಗಿ ಅನುಷ್ಠಾನವೇ ಆಗಿಲ್ಲ.

ಗ್ರಾಮದಲ್ಲಿ ಶಾಲೆ ಇದ್ದರೆ ದೇವಸ್ಥಾನ ಇದ್ದಂತೆ: ಬಿ.ಕೆ.ನಾರಾಯಣಸ್ವಾಮಿ

Nov 06 2024, 11:47 PM IST
ನರಸಿಂಹರಾಜಪುರ, ಗ್ರಾಮದಲ್ಲಿ ಶಾಲೆ ಇದ್ದರೆ ದೇವಸ್ಥಾನ ಇದ್ದಂತೆ. ಶಾಲೆಯ ಅಭಿವೃದ್ಧಿಗೆ ದಾನಿಗಳು ಕೈಜೋಡಿಸಬೇಕು ಎಂದು ದಾನಿ ಬಾಳೆ ಹಿತ್ತಲು ನಾರಾಯಣಸ್ವಾಮಿ ಕರೆ ನೀಡಿದರು.

ನಿಡ್ತ ಸರ್ಕಾರಿ ಶಾಲೆ ಹಳೆಯ ವಿದ್ಯಾರ್ಥಿಗಳ ಮಹಾಸಂಗಮ

Oct 31 2024, 12:55 AM IST
ನಿಡ್ತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 1988-89 ನೇ ಶೈಕ್ಷಣಿಕ ಸಾಲಿನ ಪೂರ್ವ ವಿದ್ಯಾರ್ಥಿಗಳ ಮಹಾ ಸಂಗಮ (7 ನೇ ತರಗತಿ) ಮತ್ತು ಕ್ರೀಡಾ ತಂಡ (1988-89) ದಿಂದ ಗುರುವಂದನಾ ಕಾರ್ಯಕ್ರಮ ಶಾಲೆ ಸಭಾಂಗಣದಲ್ಲಿ ನಡೆಯಿತು. ಹಿರಿಯ ಶಿಕ್ಷಕರು, ಅವರ ಕುಟುಂಬಿಕರನ್ನು ಗೌರವಿಸಲಾಯಿತು.

ಕೋಲಾರದಲ್ಲಿಯೂ ಹಿಂದೂ ದೇವಾಲಯ, ಶಾಲೆ ಮತ್ತು ಸರ್ಕಾರಿ ಭೂಮಿ ವಕ್ಫ್‌ ಬೋರ್ಡ್‌ಗೆ ‘ಜಮೀರ್ ಈಗಿನ ಕಾಲದ ಟಿಪ್ಪು’

Oct 30 2024, 12:50 AM IST
ವಿಜಯಪುರದ ರೀತಿಯಲ್ಲೇ ಕೋಲಾರದಲ್ಲಿಯೂ ಹಿಂದೂಗಳ ದೇವಾಲಯ, ಸರ್ಕಾರದ ಶಾಲೆ ಮತ್ತು ಇತರ ಸರ್ಕಾರಿ ಭೂಮಿಯನ್ನು ವಕ್ಫ್‌ ಬೋರ್ಡ್‌ಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆಲ್ಲ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಜನಪಕ್ಷಪಾತವೇ ಕಾರಣ ಎಂಬುದು ಮಾಜಿ ಸಂಸದ ಮುನಿಸ್ವಾಮಿ ಅವರ ಆರೋಪ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 63
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved