ಇಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆ ಕರೆ : ಶಾಲೆ, ಕಾಲೇಜು ಇರುತ್ತಾ?
Jul 09 2025, 01:34 AM ISTಕೇಂದ್ರ ಸರ್ಕಾರ ಕಾರ್ಮಿಕ, ರೈತ, ಆರ್ಥಿಕತೆ, ರಾಷ್ಟ್ರವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ 10 ಕಾರ್ಮಿಕ ಸಂಘಟನೆಗಳು ಬುಧವಾರ ಭಾರತ್ ಬಂದ್‌ಗೆ ಕರೆ ನೀಡಿವೆ.