• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುಚಿತ ವರ್ತನೆ ಕಾಗಿಮಡು ಶಾಲೆ ಶಿಕ್ಷಕಿ ಅಮಾನತು

Aug 22 2024, 01:01 AM IST
ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಪರಿಮಳ ಸಹೋದ್ಯೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದಕ್ಕೆ ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ.ಸಿ ಬಸವರಾಜೇಗೌಡ ಆದೇಶ ಹೊರಡಿಸಿದ್ದಾರೆ.

ಕುಡುಕರ ತಾಣವಾಯ್ತಾ ಶಾಸಕರ ಮಾದರಿ ಶಾಲೆ

Aug 22 2024, 12:54 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಶಾಲೆಯ ಆವರಣ ಮದ್ಯವ್ಯಸನಿಗಳ ತಾಣವಾದಂತಾಗಿದೆ. ಇಲ್ಲಿಯೇ ಮದ್ಯ ಸೇವಿಸುವ ಕುಡುಕರು ಶಾಲೆಯ ಕೋಣೆಗಳಲ್ಲಿಯೇ ಮದ್ಯದ ಬಾಟಲಿಗಳನ್ನು ಎಸೆದು ಗಲೀಜು ಮಾಡುತ್ತಿದ್ದಾರೆ. ಸೋಮವಾರ ರಾತ್ರಿ ಕೂಡ ಶಾಲಾ ಕೋಣೆಯಲ್ಲಿ ಸಾರಾಯಿ ಬಾಟಲಿ ಎಸೆದು ಹೋಗಿರುವ ಘಟನೆ ನಡೆದಿದೆ.

ಶಾಲೆ ಚಾವಣಿ ಕುಸಿದು ವ್ಯಕ್ತಿಗೆ ಗಾಯ

Aug 22 2024, 12:54 AM IST
ಏಕಾಏಕಿ ಸರ್ಕಾರಿ ಪ್ರಾಥಮಿಕ ಶಾಲೆಯ ಚಾವಣಿಯ ಪದರು ಉದುರಿ ಬಿದ್ದ ಪರಿಣಾಮ ಶಾಲೆಯ ಹೊರಗಡೆ ಮಲಗಿಕೊಂಡಿದ್ದ ವ್ಯಕ್ತಿಯೊರ್ವನಿಗೆ ಗಾಯಗಳಾದ ಘಟನೆ ಶಾರದಾಳ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

ಕುರುಗೋಡು ಸರ್ಕಾರಿ ಶಾಲೆ ಕಟ್ಟಡ ಕುಸಿತ

Aug 21 2024, 12:40 AM IST
ಳೆಯ ಅವಾಂತರದಿಂದ ಪಕ್ಕದ ಲೇಔಟ್‌ನ ತಡೆಗೋಡೆ ಕಿತ್ತು ಹೋಗಿದೆ. ಪರಿಣಾಮ ಅಲ್ಲಿನ ಮಳೆನೀರು ಶಾಲೆಗೆ ನುಗ್ಗಿದೆ.

ಶತಮಾನ ಕಂಡ ಶಾಲೆ ಕಿಡಿಗೇಡಿಗಳಿಂದ ಧ್ವಂಸ

Aug 21 2024, 12:33 AM IST
ಹುಬ್ಬಳ್ಳಿಯ ಗಿರಣಿಚಾಳದ ಮೈದಾನದಲ್ಲಿದ್ದ 138 ವರ್ಷಗಳ ಹಿನ್ನೆಲೆ ಹೊಂದಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಬೇರೆಡೆ ಸ್ಥಳಾಂತರಿಸುವ ಹುನ್ನಾರ ನಡೆದಿದೆ. 2013ರಲ್ಲಿ ಯಾರೋ ಓರ್ವರು ಶಾಲೆ ಹಾಗೂ ಮುಂಭಾಗದಲ್ಲಿರುವ ಮೈದಾನದ ನಕಲಿ ದಾಖಲೆ ಸೃಷ್ಟಿಸಿಕೊಂಡು ಬಂದು ಶಾಲೆ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿದ್ದರು.

ಸರ್ಕಾರಿ ಶಾಲೆ ಕಿಂಡರ್‌ಗಾರ್ಡನ್‌ಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ

Aug 17 2024, 12:53 AM IST
ಸರ್ಕಾರಿ ಶಾಲೆಗಳಲ್ಲೇ ಎಲ್‌ಕೆಜಿ-ಯುಕೆಜಿ ಆರಂಭಿಸಬೇಕು ಎಂಬ ಕೂಗು ಎಲ್ಲಡೆ ಜೋರಾಗಿ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿಯನ್ನು ಆರಂಭಿಸಿದೆ. ಇದಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆಯೇ ದೊರಕಿದೆ.

ಡಿಎಂಎಸ್ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದು ಲಕ್ಷ ರು ದೇಣಿಗೆ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Aug 14 2024, 01:01 AM IST
ಕಳೆದ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, ಮರಿದೇವರ ಶ್ರೀಗಳ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತದೆ. ಜೀವನದಿ ಪುರಸ್ಕಾರದೊಂದಿಗೆ ನೀಡಿರುವ 50 ಸಾವಿರಕ್ಕೆ ನನ್ನ ತಂದೆ-ತಾಯಿ ಹೆಸರಿನಲ್ಲಿ 50 ಸಾವಿರ ಸೇರಿಸಿ ಬೇಬಿಗ್ರಾಮದ ಡಿಎಂಎಸ್ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದು ಲಕ್ಷ ನೀಡಲಾಗುವುದು.

ಸರ್ಕಾರಿ ಶಾಲೆ ಮಕ್ಕಳು ಉನ್ನತ ಶಿಕ್ಷಣ ಪಡೆಯಿರಿ

Aug 14 2024, 12:54 AM IST
ನೆಲಮಂಗಲ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಆಧುನಿಕ ಜಗತ್ತಿನಲ್ಲಿ ಕ್ರಿಯಾಶೀಲರಾಗಿ ಕಲಿಯುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸ್ಥಾನ ಗಳಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ತಿಳಿಸಿದರು.

2024ರ ಏಪ್ರಿಲ್‌ನಿಂದ ಸರ್ಕಾರಿ ಶಾಲೆ, ಕಾಲೇಜುಗಳಿಗೂ ‘ಗೃಹಜ್ಯೋತಿ’ : ಹಳೆಯ ಬಿಲ್‌ ಪಾವತಿಸುವಂತೆ ಎಸ್ಕಾಂಗಳ ಒತ್ತಡ

Aug 13 2024, 11:53 AM IST

ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್‌ ಯೋಜನೆ ಘೋಷಿಸಿದ್ದರೂ, ಹಳೆಯ ವಿದ್ಯುತ್‌ ಬಿಲ್‌ ಸುಮಾರು 11 ಕೋಟಿ ರು. ಬಾಕಿ ಪಾವತಿಸುವಂತೆ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಒತ್ತಡ ಹೇರುತ್ತಿರುವ ಪರಿಣಾಮ ಶಾಲೆಗಳಿಗೆ ವಿದ್ಯುತ್ ಕಡಿತದ ಆತಂಕ ಎದುರಾಗಿದೆ.

ರಾಜ್ಯಾದ್ಯಂತ ಮುಂದಿನ 3 ವರ್ಷಗಳಲ್ಲಿ ಮೂರು ಸಾವಿರ ಕೆಪಿಎಸ್ ಶಾಲೆ : ಮಧು ಬಂಗಾರಪ್ಪ

Aug 13 2024, 12:57 AM IST
ಮೂರು ಸಾವಿರ ಕೆಪಿಎಸ್ ಶಾಲೆಗಳ ನಿರ್ಮಾಣ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 63
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved