• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾರಶೆಟ್ಟಿಹಳ್ಳಿಯಲ್ಲಿ ಸ್ಥಗಿತಗೊಂಡಿದ್ದ ಸರ್ಕಾರಿ ಶಾಲೆ ಪುನರಾರಂಭ

Aug 02 2024, 12:51 AM IST
ನಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಕಳೆದ 7 ವರ್ಷಗಳಿಂದ ಮಕ್ಕಳ ದಾಖಲಾತಿಗಳಿಲ್ಲದೆ ಸ್ಥಗಿತಗೊಂಡಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಪುನರ್‌ ಉದ್ಘಾಟಿಸಲಾಯಿತು.

ನೀರಲಗಿ ಶಾಲೆ ಚಾವಣಿಯ ತೊಲೆ ಬಿದ್ದು ವಿದ್ಯಾರ್ಥಿಗೆ ಗಾಯ

Aug 02 2024, 12:49 AM IST
ನಿರಂತರ ಮಳೆಯಿಂದಾಗಿ ಶಾಲೆಯ ಚಾವಣಿ ಶಿಥಿಲಗೊಂಡು ರಾಪ್ಟರ್ (ತೊಲೆಗೆ ಹೊಂದಿಸಿದ ಕಟ್ಟಿಗೆ) ಮುರಿದು ಬಿದ್ದು ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೀರಲಗಿ (ಎಂ) ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದಿದೆ.

ಕೇರಳ ದುರಂತದಲ್ಲಿ ಸಂಜೆ ಭೇಟಿ ಕೊಟ್ಟಿದ್ದ ಶಾಲೆ ಬೆಳಿಗ್ಗೆ ಹೊತ್ತಿಗೆ ಅದರ ಅವಶೇಷವೇ ಇರಲಿಲ್ಲ: ಚಾಮರಾಜನಗರ ರಾಧಾ ಕಣ್ಣೀರು

Aug 02 2024, 12:45 AM IST
ಕೇರಳ ಮಹಾ ದುರಂತದಲ್ಲಿ ಪಾರಾಗಿ ಬಂದ ಮಳವಳ್ಳಿ ಮೂಲದ ರಾಧಾ ಈಗಲೂ ಆ ಘಟನೆಯನ್ನು ನೆನೆದು ಬೆಚ್ಚಿ ಬೀಳುತ್ತಾರೆ. ಮಗಳ ಶಾಲಾ ದಾಖಲಾತಿಗೆ ಸಮಸ್ಯೆ ಉಂಟಾದ್ದರಿಂದ ಮೂಲತಃ ಕೇರಳದವರಾದ ರಾಧಾ ಚೂರಲ್ ಮಲೆಗೆ ತೆರಳಿ ಮಹಾ ಪ್ರಳಯಕ್ಕೆ ಸಿಲುಕಿ ಬಚಾವ್ ಆಗಿ ಚಾಮರಾಜನಗರಕ್ಕೆ ಮರಳಿ ಬಂದಿದ್ದಾರೆ‌.

ಸರ್ಕಾರಿ ಶಾಲೆ ಮಕ್ಕಳಿಗೂ ನೀಟ್‌, ಸಿಇಟಿ ತರಬೇತಿ

Aug 01 2024, 12:27 AM IST
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ನೀಟ್‌, ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪ್ರಸಕ್ತ ವರ್ಷದಲ್ಲಿ 25 ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಉಚಿತ ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಆದರ್ಶ, ಮೊರಾರ್ಜಿ ಶಾಲೆ ಫಲಿತಾಂಶಕ್ಕೆ ಶಾಸಕರ ಮೆಚ್ಚುಗೆ

Jul 31 2024, 01:01 AM IST
ಕೊಳ್ಳೇಗಾಲ ಪಟ್ಟಣದ ಅಸ್ಸಿಸ್ಸಿ ಪ್ರೌಡಶಾಲೆಯಲ್ಲಿ ಆಯೋಜಿಸಿದ್ದ 10ನೇ ತರಗತಿಯಲ್ಲಿ ನೂರಕ್ಕೆ ನೂರು ಸಾಧನೆಗೈದ ಮಕ್ಕಳು ಹಾಗೂ ಶಾಲಾ ಶಿಕ್ಷಕರಿಗೆ ಶಾಸಕ ಕೃಷ್ಣಮೂರ್ತಿ ಅವರು ಪುರಸ್ಕರಿಸಿದರು.

ಸರ್ಕಾರಿ ವಸತಿ ನಿಲಯ, ವಸತಿ ಶಾಲೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

Jul 30 2024, 12:31 AM IST
ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವಸತಿ ನಿಲಯ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಕಾನ್ವೆಂಟ್‌ ಶಾಲೆ ಮೀರಿಸುವ ಗಜಾಪುರ ಅಂಗನವಾಡಿ ಕೇಂದ್ರ

Jul 29 2024, 12:49 AM IST
ಅಂಗನವಾಡಿ ಕಾರ್ಯಕರ್ತೆ ಬಿ.ವಸಂತಮ್ಮ. ಹೊಸ ಪ್ರಯೋಗಗಳ ಮೂಲಕ ಪ್ರಾಥಮಿಕ ಪೂರ್ವಶಿಕ್ಷಣದಲ್ಲಿ ಕ್ರಾಂತಿ ಮಾಡಿದ್ದಾರೆ.

ಸರ್ಕಾರಿ ಶಾಲೆ ಗುಣಗಾನಕಷ್ಟೆ ಸೀನಿತವಾಗದಿರಲಿ: ಡಾ.ಹೆಚ್.ಇ.ಜ್ಞಾನೇಶ್

Jul 28 2024, 02:10 AM IST
ಸೊರಬ ತಾಲೂಕಿನ ಯಲವಾಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಫ್ಲೋರಿಂಗ್ ಮ್ಯಾಟ್ ಕೊಡುಗೆ ನೀಡಲಾಯಿತು.

ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಕರೆತರುವುದು ಸವಾಲಿನ ಕೆಲಸ

Jul 28 2024, 02:01 AM IST
ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವುದು ದೊಡ್ಡ ಸವಾಲಿನ ಕೆಲಸವಾಗಿದೆ

ಕನ್ನಡ ಶಾಲೆ ರಕ್ಷಿಸಿ-ಕನ್ನಡ ಉಳಿಸಲು ಒತ್ತಾಯ

Jul 26 2024, 01:43 AM IST
ಬೀದರ್‌ನಲ್ಲಿ ಜಿಟಿ ಜಿಟಿ ಮಳೆಯಲ್ಲಿಯೆ ಕೊಡೆ ಹಿಡಿದು ಅನುದಾನ ರಹಿತ ಖಾಸಗಿ ಶಾಲೆಯ ಶಿಕ್ಷಕರು, ಮಂಡಳಿ ಸದಸ್ಯರಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಬರೆದ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 63
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved