ಸರ್ಕಾರಿ ಶಾಲೆ ಕೆಡವಿ ಪುರಸಭೆ ಕಟ್ಟಡ ನಿರ್ಮಿಸಬೇಡಿ
Aug 09 2025, 02:04 AM IST ಪುರಸಭೆ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿರುವ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯನ್ನು ಉಳಿಸಿ, ಯಥಾ ಸ್ಥಳದಲ್ಲಿಯೇ ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.