• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸ್ಟೆಲ್‌, ಶಾಲೆ ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂಸದೆ ಡಾ.ಪ್ರಭಾ ತಾಕೀತು

Jul 06 2024, 12:56 AM IST
ಸರ್ಕಾರಿ ವಸತಿ ನಿಲಯಗಳಲ್ಲಿ ಪೌಷ್ಟಿಕಾಂಶದ ಆಹಾರ ಪೂರೈಸುತ್ತಿಲ್ಲ, ಸ್ವಚ್ಛತೆ ಕಾಪಾಡುತ್ತಿಲ್ಲವೆಂಬ ದೂರುಗಳಿವೆ. ಇನ್ನು ಮುಂದೆ ತಾವು ದಿಢೀರನೇ ಹಾಸ್ಟೆಲ್‌ಗಳಿಗೆ ಭೇಟಿ ನೀಡಲಿದ್ದು, ಲೋಪದೋಷ ಕಂಡು ಬಂದರೆ ಕಠಿಣ ಕ್ರಮ ನಿಶ್ಚಿತ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್‌ಗಳಿಗೆ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.

ಶಾಲೆ ಅಂಗನವಾಡಿಯಲ್ಲಿ ನೀರು ಸಂಗ್ರಹಾಗಾರ ಸ್ವಚ್ಛಗೊಳಿಸಿ

Jul 06 2024, 12:48 AM IST
ಎಲ್ಲ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿನ ನೀರು ಸಂಗ್ರಹಾಗಾರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಡೆಂಘೀ ಹರಡದಂತೆ ಎಚ್ಚರ ವಹಿಸಬೇಕು

ಸರ್ಕಾರಿ ಶಾಲೆ ಜಾಗಕ್ಕೆ ಅತಿಕ್ರಮಪ್ರವೇಶ: ಕಾನೂನು ಕ್ರಮಕ್ಕೆ ಆಗ್ರಹ

Jul 04 2024, 01:04 AM IST
ಸದರಿ ಮುನಿನಾರಾಯಣಪ್ಪ ಶಾಲಾಭಿವೃದ್ಧಿ ಸಮಿತಿ ಅಥವಾ ಶಾಲೆಯ ಮುಖ್ಯಶಿಕ್ಷಕರ ಗಮನಕ್ಕೂ ತರದೇ ಶಾಲಾ ಜಾಗದಲ್ಲಿನ ಮರಗಳನ್ನು ಏಕಾಏಕಿ ಕಡಿದು ಸಾಗಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ: ರಾಘವೇಂದ್ರ ಹಿಟ್ನಾಳ

Jul 04 2024, 01:04 AM IST
ತಾಲೂಕಿನಲ್ಲಿ ಮೂರು ಕಡೆ ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ಒಳಗೊಂಡಂತೆ ₹12 ಕೋಟಿ ವೆಚ್ಚದಲ್ಲಿ ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ ಮಾಡಲಾಗುವುದು.

ಪಾಠ ಆರಂಭವಾದರೂ ಶಾಲೆ ತಲುಪದ ಪಠ್ಯಪುಸ್ತಕ!

Jul 03 2024, 12:16 AM IST
ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಶಾಲೆ ಪ್ರಾರಂಭವಾಗಿ ತಂಗತಿಗಳು ನಡೆಯುತ್ತಿದ್ದರೂ ಇನ್ನೂ ಕೆಲವು ವಿಷಯಕ್ಕೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳು ಸರಬರಾಜು ಆಗಿಲ್ಲ.

ಹೊಸಳ್ಳಿ ಬಳಿ ವರಾಹ ಶಾಲೆ, ತ್ಯಾಜ್ಯ ಘಟಕ ಸ್ಥಾಪಿಸಬೇಡಿ

Jul 02 2024, 01:39 AM IST
ದಾವಣಗೆರೆ ಮಹಾನಗರ ಪಾಲಿಕೆಯಿಂದ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಿರ್ಮಿಸಲುದ್ದೇಶಿರುವ ವರಾಹ ಶಾಲೆ ಹಾಗೂ ತ್ಯಾಜ್ಯ ವಿಲೇವಾರಿ ಘಟಕ ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಮತ್ತು ಜಿಲ್ಲಾ ಘಟಕಗಳಿಂದ ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟಿಸಲಾಯಿತು.

ಶಾಲೆ ಜಾಗದಲ್ಲಿ ಇಂದಿರಾ ಕ್ಯಾಂಟೀನ್: ಅಭಿಪ್ರಾಯ ಸಂಗ್ರಹ

Jul 02 2024, 01:39 AM IST
ಮಲೇಬೆನ್ನೂರು ಪಟ್ಟಣದ ಜಿ.ಬಿ.ಎಂ. ಶಾಲಾ ಕಟ್ಟಡವನ್ನು ತೆರವು ಗೊಳಿಸಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಕುರಿತು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿತ್ತು. ಇದಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಾಶ್ರೀ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದೆ.

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಅರಣ್ಯ ಸಫಾರಿ!

Jul 01 2024, 01:54 AM IST
ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳನ್ನು ಪರಿಸರ ಸ್ನೇಹಿ ನಾಗರಿಕರನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆ ಹೊತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಿಣ್ಣರ ವನ ದರ್ಶನ ಕಾರ್ಯಕ್ರಮ ಆಯೋಜಿಸಲು ಅರಣ್ಯ ಮತ್ತು ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆ ಮುಂದಾಗಿದೆ.

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೀಘ್ರ ಶೂ, ಸಾಕ್ಸ್ ವಿತರಣೆ

Jul 01 2024, 01:52 AM IST
ಹಾನಗಲ್ಲ ತಾಲೂಕಿನ ಎಲ್ಲ ೨೨೨ ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ ೨೯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೆಲವೇ ದಿನಗಳಲ್ಲಿ ಶೂ ಮತ್ತು ಸಾಕ್ಸ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಸಿಬಿಎಸ್‌ಇ ಶಾಲೆ ಮಕ್ಕಳಿಗೆ ಕನ್ನಡ ಕಡ್ಡಾಯ: ಆದೇಶ

Jun 29 2024, 12:32 AM IST
ಸಿಬಿಎಸ್ಇ, ಐಸಿಎಸ್‌ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ (ಐಬಿ) ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧಿಸುವುದನ್ನು ಕಡ್ಡಾಯಗೊಳಿಸಿ ನಿಯಮಾವಳಿಗಳಿಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 63
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved