ಅಂಗನವಾಡಿ, ಶಾಲೆ, ಹಾಸ್ಟೆಲ್‍ಗಳಿಗೆ ಆಹಾರ ಸುರಕ್ಷತೆ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ
Feb 14 2024, 02:16 AM ISTಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರ ಅಂಗನವಾಡಿ, ಶಾಲೆ, ಹಾಸ್ಟೆಲ್‍ಗಳು ಆಹಾರ ಸುರಕ್ಷತೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಗುಣಮಟ್ಟದ ಖಾತ್ರಿ ಕುರಿತು ನಿಯಮಿತವಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ ನೀಡಿದರು.